23ರಿಂದ ವಿಬಿಜೆ ಆಭರಣ ಸಂಗ್ರಹಗಳ ಪ್ರದರ್ಶನ
Team Udayavani, Jan 17, 2018, 12:06 PM IST
ಬೆಂಗಳೂರು: ಪಾರಂಪರಿಕ ಆಭರಣಗಳ ಜನಪ್ರಿಯ ಬ್ರಾಂಡ್ ಆಗಿರುವ ವುಮ್ಮುದಿ ಬಂಗಾರು ಜ್ಯುವೆಲರ್ (ವಿಬಿಜೆ) ಇದೇ ಜ.23 ಮತ್ತು 24ರಂದು ತನ್ನ ವಿಶಿಷ್ಟ ಆಭರಣ ಸಂಗ್ರಹಗಳ ಪ್ರದರ್ಶನ ಹಮ್ಮಿಕೊಂಡಿದೆ.
ನಗರದ ತಾಜ್ ವೆಸ್ಟ್‌ಎಂಡ್ ಹೋಟೆಲ್‌ನಲ್ಲಿ ಪ್ರದರ್ಶನ ನಡೆಯಲಿದ್ದು, ನಿತ್ಯ ಬಳಕೆ ಆಭರಣಗಳು, ವಿವಾಹ ಮತ್ತಿತರ ಸಂದರ್ಭಗಳಲ್ಲಿ ಧರಿಸಬಹುದಾದ ವಿಶೇಷ ವಿನ್ಯಾಸದ ಆಭರಗಳ ಶ್ರೇಷ್ಠ ಸಂಗ್ರಹಗಳನ್ನು ಬೆಂಗಳೂರಿನ ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ವಿಬಿಜೆ ಸಂಸ್ಥೆಯ ದಲಿಯಾ, ಕಿರಿಗಾಮಿ ಮತ್ತು ನವರತ್ನ ಆಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿ ಗಮನಸೆಳೆಯಲಿವೆ ಎಂದು ವಿಬಿಜೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
MUST WATCH
ಹೊಸ ಸೇರ್ಪಡೆ
Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ
Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.