ಅ.13ರ ಪೆಟ್ರೋಲ್ ಬಂಕ್ ಮುಷ್ಕರ ಕೈಬಿಟ್ಟ ಡೀಲರ್ಗಳು
Team Udayavani, Oct 12, 2017, 6:25 AM IST
ಬೆಂಗಳೂರು: ಪೆಟ್ರೋಲಿಯಂ ಡೀಲರ್ಗಳು ಕರೆ ನೀಡಿದ್ದ ಅ.13ರ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಕೇಂದ್ರ
ಸರ್ಕಾರದೊಂದಿಗೆ ಸಂಘರ್ಷ ನಡೆಸುವ ಬದಲಿಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಸಲುವಾಗಿ ದೇಶವ್ಯಾಪಿ
ಮುಷ್ಕರ ಕೈಬಿಡಲು ಪೆಟ್ರೋಲಿಯಂ ಡೀಲರ್ ಸಂಘಟನೆಗಳು ನಿರ್ಧರಿಸಿವೆ.
ಗಾಂಧಿ ಜಯಂತಿಯಂದು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕೈಬಿಡುವುದು ಸೇರಿದಂತೆ ನಾನಾ ಬೇಡಿಕೆ
ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರಮಟ್ಟದ ಮೂರು ಸಂಘಟನೆಗಳು ಒಟ್ಟುಗೂಡಿ “ಯುನೈಟೆಡ್ ಪೆಟ್ರೋಲಿಯಂ ಫ್ರಂಟ್’ನ
ನೇತೃತ್ವದಲ್ಲಿ ಅ.13ರಂದು ದೇಶವ್ಯಾಪಿ ಮುಷ್ಕರ ನಡೆಸಲು ನಿರ್ಧರಿಲಾಗಿತ್ತು. ಆದರೆ ಮುಷ್ಕರಕ್ಕೆ ಬದಲಾಗಿ ಮಾತುಕತೆ
ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಲು ನಿರ್ಧರಿಸಿರುವುದರಿಂದ ಅ.13ರ ಮುಷ್ಕರ ಕೈಬಿಡಲು ಬುಧವಾರ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್ ಸಂಘದ ಅಧ್ಯಕ್ಷ ಎಚ್.ಎಸ್. ಮಂಜಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.