ಸರ್ಕಾರದಿಂದ ಫೋನ್‌ ಕದ್ದಾಲಿಕೆ

Team Udayavani, Nov 24, 2018, 6:00 AM IST

bjpsymbol.jpg

ಬೆಂಗಳೂರು: ರಾಜ್ಯ ಸರ್ಕಾರವು ಪ್ರಮುಖ ರಾಜಕಾರಣಿಗಳು ಹಾಗೂ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸೇರಿದಂತೆ ಬಿಜೆಪಿ ನಾಯಕರು ಮತ್ತೆ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್‌ ಶೆಟ್ಟರ್‌, ಸಮ್ಮಿಶ್ರ ಸರ್ಕಾರ ಸದಾ ಅಸ್ಥಿರತೆಯಿಂದ ನರಳುತ್ತಿದ್ದು ಯಾರು ಏನು ಸಂಚು ಮಾಡುತ್ತಿದ್ದಾರೋ ಎಂದು ರಾಜಕಾರಣಿಗಳು ಹಾಗೂ ಅಧಿಕಾರಿಗಳ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ. ಇದರ ಬಗ್ಗೆ ತನಿಖೆಯಾಗಬೇಕಿದೆ ಎಂದು ಆಗ್ರಹಿಸಿದರು.

ನನಗೂ ಫೋನ್‌ ಟ್ಯಾಪಿಂಗ್‌ ಅನುಭವ ಆಗಿದೆ. ದೂರವಾಣಿ ಕರೆ ಸ್ವೀಕರಿಸಿ ಮಾತನಾಡುವಾಗ ವಿಚಿತ್ರ ಸದ್ದು ಉಂಟಾಗುತ್ತದೆ.  ಈ ಬಗ್ಗೆ ವಿಚಾರಿಸಿದಾಗ ಫೋನ್‌ ಟ್ಯಾಪಿಂಗ್‌ ಎಂದು ಗೊತ್ತಾಯಿತು ಎಂದರು.

ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಆಪರೇಷನ್‌ ಕಮಲ ಕಾರ್ಯಾಚರಣೆ ಭಯದಿಂದ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಯಡಿಯೂರಪ್ಪ , ಜೆಡಿಎಸ್‌ನ  ಕೆಲವು ಶಾಸಕರ ಫೋನ್‌ ಟ್ಯಾಪಿಂಗ್‌ ಮಾಡಲಾಗುತ್ತಿದೆ ಎಂದು  ಆರೋಪಿಸಿದರು. ಈ ಬಗ್ಗೆ 100 ಕ್ಕೆ 100 ರಷ್ಟು ನಮ್ಮ ಬಳಿ ಮಾಹಿತಿಯಿದೆ ಎಂದು ಹೇಳಿದರು.

ಫೋನ್‌ ಟ್ಯಾಪಿಂಗ್‌ ಸಂಬಂಧ ಸಮಗ್ರ ತನಿಖೆ ನಡೆಸಬೇಕು. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಯಾರೂ ಮಾತನಾಬಾರದು ಎಂಬಂತಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

TTD: Using artificial intelligence to reduce waiting time for Tirupati darshan?

TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

TTD: Using artificial intelligence to reduce waiting time for Tirupati darshan?

TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.