ಫೋಟೋ ಸಾವಿರ ನೆನಪುಗಳಿಗೆ ಸಮ

Team Udayavani, Aug 26, 2018, 12:26 PM IST

photo.jpg

ಬೆಂಗಳೂರು: ಒಂದು ಛಾಯಾಚಿತ್ರ ಸಾವಿರ ನೆನಪು ಹಾಗೂ ಭಾವನೆಗಳಿಗೆ ಸಮ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲ ಅಭಿಪ್ರಾಯಪಟ್ಟರು. ಬೆಂಗಳೂರು ಫೋಟೊ ಜರ್ನಲಿಸ್ಟ್‌ ಅಸೋಸಿಯೇಷನ್‌ ನಗರದ ಪ್ರಸ್‌ ಕ್ಲಬ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಯಾವುದೇ ನೆನಪನ್ನಾಗಲಿ ಅಥವಾ ಆ ಕ್ಷಣದ ಭಾವನೆಯನ್ನಾಗಲಿ ದಾಖಲೆಯಾಗಿ ಉಳಿಯುಲು ಛಾಯಾಚಿತ್ರದಿಂದ ಮಾತ್ರ ಸಾಧ್ಯ. ಹೀಗಾಗಿಯೇ ಇಂದಿಗೂ ತಾನು ದಶಕಗಳ ಹಿಂದಿನ ನಟನೆಯ ನೆನಪುಗಳನ್ನು ಕೆಲ ಛಾಯಾಚಿತ್ರಗಳ ಮೂಲಕ ಮೆಲುಕು ಹಾಕಿ ನೆನಪಿನಲ್ಲಿಯೇ ಆ ದಶಕವನ್ನು ಒಂದು ಸುತ್ತಿ ಬರುತ್ತೇನೆ ಎಂದರು.

ಫೋಟೋ ಜರ್ನಲಿಸ್ಟ್‌ಗಳು ಆಫ್ಘಾನಿಸ್ತಾನದ ಯುದ್ಧ ಭೀತಿ, ಸೋಮಾಲಿಯಾದ ಬಡತನ, ಭೋಪಾಲ್‌ ಅನಿಲ ದುರಂತದಿಂದ ಹಿಡಿದು ಸದ್ಯದ ಕೊಡಗಿನಲ್ಲಾಗಿರುವ ನೆರೆಯ ಹಾನಿವರೆಗೂ ಜನರ ಸಮಸ್ಯೆಗಳನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಅಂತಹ ದುರಂತ ಸ್ಥಳದ ವಸ್ತುಸ್ಥಿತಿಯನ್ನು ತಿಳಿಸಿ ಅವರ ಕಷ್ಟಗಳಿಗೆ ಮೊದಲು ಧ್ವನಿಯಾಗುವ ಮಹಾನ್‌ ಕಾರ್ಯಕ್ಕೆ ಅವರಿಗೆ ಯಾವ ಪ್ರಶಸ್ತಿ ನೀಡಿದರೂ ಕಡಿಮೆಯೇ ಎಂದು ಶ್ಲಾ ಸಿದರು.

ಪ್ರಸ್‌ಕ್ಲಬ್‌ ಅಧ್ಯಕ್ಷ ಸದಾಶಿವ ಶೆಣೈ ಮಾತನಾಡಿ, ಕರ್ನಾಟಕದ ಫೋಟೋ ಜರ್ನಲಿಸ್ಟ್‌ಗಳ ಬಗ್ಗೆ ದೇಶಾದ್ಯಂತ ಗೌರವಿದೆ. ಇಲ್ಲಿನ ಅನೇಕರು ತಮ್ಮ ಅದ್ಭುತ ಛಾಯಾಚಿತ್ರಗಳನ್ನು ಪ್ರದರ್ಶನ, ಪುಸ್ತಕ ಮಾಡಿ ಪ್ರಕಟಿಸಿದ್ದಾರೆ. ಈ ಹಿಂದೆ ಮಾಜಿ ಡಿಸಿಎಂ ಎಂ.ಪಿ ಪ್ರಕಾಶ್‌ ಅವರು ಫೋಟೋ ಜರ್ನಲಿಸ್ಟ್‌ಗಳ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ್ದರು. ಆ ನಂತರ ಗುರುತಿಸಿ ಪ್ರೊತ್ಸಾಹಿಸುವವರ ಸಂಖ್ಯೆ ಕಡಿಮೆಯಾಗಿದ್ದು, ರಾಜ್ಯಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಛಾಯಾಗ್ರಹಕರನ್ನು ಪರಿಗಣಿಸಬೇಕು ಎಂದರು.

ಹಿರಿಯ ಛಾಯಾಗ್ರಹಕ ಸಗ್ಗರೆ ರಾಮಸ್ವಾಮಿ ಮಾತನಾಡಿ, ಪ್ರಸ್ತುತ ಛಾಯಾಗ್ರಹಣ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದ್ದು, ಪತ್ರಿಕೋದ್ಯಮಕ್ಕೆ ಆಧಾರ ಸ್ತಂಭವಾಗಿದೆ ಎಂದರು. ಅಸೋಸಿಯೇಷನ್‌ ಅಧ್ಯಕ್ಷ ಈಶ್ವರ್‌ ಶಿವಣ್ಣ, ಕಾರ್ಯದರ್ಶಿ ಶರಣಬಸಪ್ಪ ಇತರರಿದ್ದರು.

ಟಾಪ್ ನ್ಯೂಸ್

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.