Arrested: ಯುವತಿಯರ ಫೋಟೋ ಮಾರ್ಫ್; ಮೂವರ ಬಂಧನ
Team Udayavani, May 29, 2024, 11:08 AM IST
ಬೆಂಗಳೂರು: ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗಲೂರು ಮೂಲದ ಆರೋಪಿ ಬಂಧಿತ.
ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿ ಎದುರು ಹಾಜರುಪಡಿಸಲಾಗಿದೆ. ಆರೋಪಿಗಳಿಂದ 3 ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ಅಪ್ರಾಪ್ತೆಯ ಇನ್ಸ್ಟ್ರಾಗ್ರಾಂನಲ್ಲಿ ತನ್ನ ಭಾವ ಚಿತ್ರ ಹಾಕಿದ್ದರು. ಅದನ್ನು ಬಳಸಿಕೊಂಡು ಮಾರ್ಫ್ ಮಾಡಿ ನಕಲಿ ಖಾತೆಯಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.