ಫೋಟೋ ಶೂಟ್‌ ಪ್ರಕರಣ: ವರದಿ ಕೇಳಿದ ನ್ಯಾಯಾಲಯ

Team Udayavani, Nov 17, 2018, 12:43 PM IST

highcourt.jpg

ಬೆಂಗಳೂರು: ಚಿತ್ರೀಕರಣಕ್ಕೆ ಅವಕಾಶವಿಲ್ಲದಿದ್ದರೂ ಭದ್ರತಾ ನಿಯಮಗಳನ್ನು ಉಲ್ಲಂ ಸಿ ಹೈಕೋರ್ಟ್‌ ಆವರಣದಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್‌ ಅವರ ಪುತ್ರ ವಿನಯ್‌ರಾಜ್‌ ಅವರ ಸಿನಿಮಾ ಫೋಟೋ ಶೂಟ್‌ಗೆ ಅವಕಾಶ ನೀಡಿದ ಸಂಬಂಧ ನೀಡಿರುವ ದೂರಿನ ಕುರಿತು ಕೈಗೊಂಡಿರುವ ಕ್ರಮಗಳ ಸದ್ಯದ ವಸ್ತುಸ್ಥಿತಿಯ ವಿವರಗಳನ್ನು ಸಲ್ಲಿಸುವಂತೆ ಹೈಕೋರ್ಟ್‌ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತಂತೆ ವಕೀಲ ಎನ್‌.ಪಿ.ಅಮೃತೇಶ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿದಾರರ ಮೇಲೆ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್‌. ಮೋಹನ್‌ “ಹೈಕೋರ್ಟ್‌ನಲ್ಲಿ ಚಿತ್ರೀಕರಣ ಮಾಡಿದ ದೃಶ್ಯಾವಳಿಗಳನ್ನು ಸಿನಿಮಾದಲ್ಲಿ ಬಳಸುವುದಿಲ್ಲ ಎಂದು ಚಿತ್ರ ತಂಡ ಹೇಳಿತ್ತು. ಆದರೆ, ಇತ್ತೀಚಿಗೆ ಬಿಡುಗಡೆ ಮಾಡಿರುವ ಚಿತ್ರದ ಟ್ರೇಲರ್‌ನಲ್ಲಿ ಹೈಕೋರ್ಟ್‌ ಆವರಣದಲ್ಲಿ ನಡೆದ ಫೋಟೋ ಶೂಟ್‌ ದೃಶ್ಯಗಳನ್ನು ತೋರಿಸಲಾಗುತ್ತಿದೆ.

ಹಾಗಾಗಿ ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ದೂರಿಗೆ ಪೊಲೀಸರು ನೋಟಿಸ್‌ ಕೊಟ್ಟು ಸುಮ್ಮನಾಗಿದ್ದಾರೆ. ಎಫ್ಐಆರ್‌ ದಾಖಲು ಮಾಡಿಲ್ಲ, ವಿಚಾರಣೆಯನ್ನೂ ನಡೆಸಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.