ಕಡಲ ತೀರವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಮನವಿ


Team Udayavani, Dec 10, 2021, 11:12 AM IST

coastal area

Representative Image used

ಬೆಂಗಳೂರು: ಮಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಭಾರತೀಯ ಕರಾವಳಿ ರಕ್ಷಣಾ ಅಕಾಡೆಮಿಗೆ ಸಂಬಂಧಿಸಿದಂತೆ ಇಂಡಿಯನ್‌ ಕೋಸ್ಟ್‌ ಗಾರ್ಡ್‌ನ ಪಶ್ಚಿಮ ವಲಯದ ಇನ್‌ಸ್ಪೆಕ್ಟರ್‌ ಜನರಲ್‌ ಎಸ್‌. ಪರಮೇಶ್‌ ಮತ್ತು ತಂಡವು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಪ್ರಸ್ತಾವಿತ ಯೋಜನೆ ಪ್ರಗತಿ, ತ್ವರಿತ ಗತಿಯಲ್ಲಿ ಅದರ ಅನುಷ್ಠಾನ, ಇದರ ಅನುಕೂಲಗಳು, ಅನುಷ್ಠಾನಕ್ಕಿರುವ ಅಡೆತಡೆ ಗಳ ಕುರಿತು ಚರ್ಚಿಸಲಾಯಿತು. ಅಲ್ಲದೆ, ರಾಜ್ಯ ಕಡಲ ತೀರವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಮತ್ತು ಇತರೆ ಮೂಲಸೌಕರ್ಯಗಳು, ಭದ್ರತೆ ಹೆಚ್ಚಿಸುವ ಅಗತ್ಯತೆ ಬಗ್ಗೆ ಎಸ್‌. ಪರಮೇಶ್‌ ಮನವರಿಕೆ ಮಾಡಿಕೊಟ್ಟರು.

ಇದನ್ನೂ ಓದಿ:- ಮೊಸಳೆ ಮರಿ ಮಾರಾಟ: ಇಬ್ಬರ ಬಂಧನ

ಇದೇ ವೇಳೆ, ಈಚೆಗೆ ತೌಖ್ತೆ ಚಂಡಮಾರುತ ಮತ್ತು ತೀವ್ರ ಮಳೆಯಿಂದ ರಾಜ್ಯದ ಕರಾವಳಿಯಲ್ಲಿ ಮೀನುಗಾರರು ಸೇರಿದಂತೆ 233 ಜೀವಗಳನ್ನು ರಕ್ಷಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಚಂಡಮಾರುತದಿಂದ ಯಾವುದೇ ಪ್ರಾಣ ಹಾನಿ ಆಗಲಿಲ್ಲ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಕಾಡೆಮಿ ಸ್ಥಾಪನೆ ಸೇರಿದಂತೆ ವಿವಿಧ ಪ್ರಸ್ತಾವನೆಗಳಿಗೆ ಪೂರಕವಾಗಿ ಸ್ಪಂದಿಸಿದರು. ಕರಾವಳಿ ರಕ್ಷಣಾ ವಲಯ (ಕರ್ನಾಟಕ)ದ ಡೆಪ್ಯುಟಿ ಇನ್‌ಸ್ಪೆಕ್ಟರ್‌ ಜನರಲ್‌ ಎಸ್‌.ಬಿ. ವೆಂಕಟೇಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.