ಕಿಸಾನ್ ಸಮ್ಮಾನ್ ಲಾಭಕ್ಕಾಗಿ ವಂಚಕರ ಯತ್ನ : ನಕಲಿ ಖಾತೆಗಳನ್ನು ಪತ್ತೆ ಹಚ್ಚಿದ ಕೃಷಿ ಇಲಾಖೆ  

ಅನುಮಾನದ ಮೇಲೆ 85 ಸಾವಿರ ಖಾತೆಗಳು ಬ್ಲಾಕ್.!

Team Udayavani, Feb 15, 2021, 1:05 PM IST

PM Kisan Samman fraud in Karnataka

ಬೆಂಗಳೂರು : ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಲಾಭವನ್ನು ಪಡೆಯಲು ಹೊರ ರಾಜ್ಯದ ಖದೀಮರು ಸಂಚು ರೂಪಿಸಿದ್ದು ಈಗ ಬೆಳಕಿಗೆ ಬಂದಿದೆ.

ರೈತರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಅಕ್ರಮ ನಡೆಸಿರುವುದನ್ನು ರಾಜ್ಯದ ಕೃಷಿ ಇಲಾಖೆ ಪತ್ತೆ ಹಚ್ಚಿದೆ. ಕಿಸಾನ್ ಸಮ್ಮಾನ್ ಯೋಜನೆಯಿಂದ ಅರ್ಹ ರೈತರಿಗೆ ಬರುವ ಹಣವನ್ನು ಲಪಟಾಯಿಸಲು ಹೊರರಾಜ್ಯದ ವಂಚಕರು ಹೂಡಿದ ಸಂಚು ಈಗ ಬಹಿರಂಗಗೊಂಡಿದೆ.

ಓದಿ : ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿದ ಸಿಎಂ ಯಡಿಯೂರಪ್ಪ

ಚಿತ್ರದುರ್ಗ, ಬೀದರ್ ವ್ಯಾಪ್ತಿಯಲ್ಲಿ ರುಬಿಯಾ ಖಾತುನ್ ಎಂಬ ಹೆಸರಿನಲ್ಲಿ ನಕಲಿ ಖಾತೆ ನತೆರೆದು, ಕಿಸಾನ್ ಸಮ್ಮಾನ್  ದುಡ್ಡಿಗಾಗಿ ಹಲವಾರು ಸಲ ಹಣಕ್ಕಾಗಿ ಕೃಷಿ ಇಲಾಖೆಗೆ ಮನವಿ ಮಾಡಿಕೊಳ್ಳಲಾಗಿತ್ತು.

ಈ ಅಸಹಜ ವರ್ತನೆ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಅನುಮಾನ ಉಂಟಾದ ಹಿನ್ನೆಲೆಯಲ್ಲಿ ಇಲಾಖೆ ಖಾತೆಯನ್ನು ಪರಿಶೀಲಿಸಿದಾಗ ಹೊರ ರಾಜ್ಯದ ಬ್ಯಾಂಕ್ ಖಾತೆ ಪತ್ತೆಯಾಗಿದೆ.  ಪಶ್ಚಿಮ ಬಂಗಾಳದ ದಿನಾಜ್ಪುಗರದ ಖಾತೆ, ಐ ಎಫ್ ಎಸ್ ಸಿ ಕೋಡ್, ಬಿಹಾರದ ಪೂರ್ನಿಯಾದ ಖಾತೆ, ಐ ಎಫ್ ಎಸ್ ಸಿ ಕೋಡ್ ಪತ್ತೆಯಾಗಿದೆ.

ಅನುಮಾನದ ಮೇಲೆ 85 ಸಾವಿರ ಖಾತೆಗಳು ಬ್ಲಾಕ್.!

ಕೃಷಿ ಅಧಿಕಾರಿಗಳು ಈ ವಂಚನೆಯನ್ನು ಮತ್ತಷ್ಟು ಕೆದಕಿದಾಗ ಗಾಬರಿಗೊಳಿಸುವ ಮಾಹಿತಿಗಳು ಮೇಲ್ನೋಟಕ್ಕೆ ಲಭ್ಯವಾಗಿವೆ ಎಂಬ ವರದಿಯಾಗಿದೆ. ನಕಲಿ ಖಾತೆಗಳನ್ನು ಬಳಸಿ ವಂಚಿಸುವ ಪ್ರಕರಣ ಒಂದಲ್ಲ ಎರಡಲ್ಲ ಸರಿಸುಮಾರು 85 ಸಾವಿರ ಖಾತೆಗಳಲ್ಲಿ ಮಾಡಿರಬಹುದು ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಗೆ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿಯೇ 85 ಸಾವಿರ ಅನುಮಾನಾಸ್ಪದ ಖಾತೆಗಳನ್ನು ಸಂಪೂರ್ಣ ಬ್ಲಾಕ್ ಮಾಡಲಾಗಿದ್ದು ಸದ್ಯ ಪ್ರಕರಣ ತನಿಖೆಯಲ್ಲಿದೆ ಎಂದು ವರದಿಯಾಗಿದೆ.

ಕಿಸಾನ್ ಸಮ್ಮಾನ್ ಯೋಜನೆ :

ಕಿಸಾನ್ ಸಮ್ಮಾನ್ ನಿಧಿ, ಇದು ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಇದರಡಿಯಲ್ಲಿ ಸರ್ಕಾರ ಅರ್ಹ ರೈತರ  ಖಾತೆಗೆ ವರ್ಷಕ್ಕೆ 6000 ರೂಪಾಯಿ ನೆರವನ್ನು ನೀಡುತ್ತದೆ. ಅರ್ಹ ಬಡ ರೈತರ ಸಹಾಯಕ್ಕಾಗಿ ಈ ಯೋಜನೆಯನ್ನು ಮೋದಿ ಸರ್ಕಾರ ಜಾರಿಗೊಳಿಸಿತ್ತು.

ಓದಿ :  ಭಾರ್ಗವಿ ಬಿಲ್ಡರ್ಸ್,ನಿರ್ಮಾಣ್‌ ಹೋಮ್ಸ್‌ ಸಹಭಾಗಿತ್ವ:ಕೈಲಾಶ್‌ ವಸತಿಸಮುಚ್ಚಯಕ್ಕೆ ಶಿಲಾನ್ಯಾಸ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.