ನಮೋ ಆ್ಯಪ್‌ ಮೂಲಕ 25 ಲಕ್ಷ ಮಂದಿ ಜತೆಗೆ ಪ್ರಧಾನಿ ಮಾತುಕತೆ

Team Udayavani, May 11, 2018, 6:35 AM IST

Namo-app.jpg

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಮೋ ಆ್ಯಪ್‌ ಮೂಲಕ ಕರ್ನಾಟಕದಲ್ಲಿ 25 ಲಕ್ಷ ಜನರ ಜತೆ
ಮಾತನಾಡಿದ್ದಾರೆ. ಈ ಮೂಲಕ ವಿಶೇಷವಾದ ರೀತಿಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರ ಜತೆ ನಿಕಟ ಸಂಪರ್ಕ ಸಾಧಿಸಿದ ಜಗತ್ತಿನ ಏಕೈಕ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್‌ ಮಾಳವೀಯ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಬಹಿರಂಗ ಪ್ರಚಾರದ ಜತೆಗೆ ಆ್ಯಪ್‌ ಮೂಲಕವೂ ಪಕ್ಷದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಕೊಳೆಗೇರಿ ವಿಭಾಗದ ನಾಯಕ, ಕಾರ್ಯಕರ್ತರ ಜತೆಗೂ ಸಮಾಲೋಚನೆ ನಡೆಸಿದ್ದಾರೆ. ಒಟ್ಟು 25 ಲಕ್ಷ ಮಂದಿಯಲ್ಲಿ ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳು, ಕಾರ್ಯಕರ್ತರು, ಬೆಂಬಲಿಗರು,ನಾಯಕರು ಸೇರಿದ್ದಾರೆ ಎಂದರು ಮಾಳವೀಯ. ಆ್ಯಪ್‌ ಮೂಲಕ ಸಂಭಾಷಣೆ ನಡೆಸುವುದು ರಾಜಕೀಯ ಕ್ಷೇತ್ರದಲ್ಲಿ ವಿಶೇಷದ್ದಾಗಿದೆ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

train-track

Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.