Pocso Case: ಪುತ್ರಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ತಂದೆಗೆ 20 ವರ್ಷ ಸಜೆ
Team Udayavani, Oct 21, 2023, 12:57 PM IST
ಬೆಂಗಳೂರು: ಮೇಲೆಯೇ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷಗಳ ಜೈಲು ಶಿಕ್ಷೆಯನ್ನು ಬೆಂಗಳೂರಿನ ಪೋಕ್ಸೋ ಪ್ರಕರಣ ನ್ಯಾಯಾಲಯ ವಿಧಿಸಿದೆ. ಸಂತ್ರಸ್ತ ಬಾಲಕಿಗೆ ಕಾನೂನು ಪ್ರಾಧಿಕಾರದಿಂದ 7 ಲಕ್ಷ ರೂ. ಪರಿಹಾರ ನೀಡುವಂತೆ ಶಿಫಾರಸು ಮಾಡಲಾಗಿದೆ.
2022ರಲ್ಲಿ ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಗಳ ಮೇಲೆ 38 ವರ್ಷ ವಯಸ್ಸಿನ ತಂದೆ ನಿರಂತರ ಅತ್ಯಾಚಾರ ವೆಸಗಿದ್ದ. ವಿಚಾರ ತಿಳಿದು ಬಾಲಕಿಯ ತಾಯಿ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ಅಂದಿನ ಠಾಣಾ ಇನ್‌ಸ್ಪೆಕ್ಟರ್ ಲೋಹಿತ್ ಚಾರ್ಜ್ ಶೀಟ್ ಸಲ್ಲಿಸಿದ್ದರು. ನಗರದ ಪೋಕ್ಸೋ ಪ್ರಕರಣಗಳ ನ್ಯಾಯಾಲಯದ ನ್ಯಾಯಾಧೀಶರಾದ ನರಸಮ್ಮ ಪ್ರಕರಣದ ವಿಚಾರಣೆ ನಡೆಸಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.