ಪೊಲೀಸ್ ಬಿಗಿ ಭದ್ರತೆ
Team Udayavani, Aug 16, 2018, 12:58 PM IST
ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬುಧವಾರ ನಡೆದ 72ನೇ ಸ್ವಾತಂತ್ಯೊ†àತ್ಸವ ದಿನಾಚರಣೆಗೆ ಭಾರೀ ಪೊಲೀಸ್ ಬಂದೋ ಬಸ್ತ್ ನಿಯೋಜಿಸಲಾಗಿತ್ತು.
ಮೂವರು ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 10 ಮಂದಿ ಡಿಸಿಪಿಗಳು ಸೇರಿ 1,500 ಮಂದಿ ಸಿಬ್ಬಂದಿಯನ್ನು ಭದ್ರತೆ ನಿಯೋಜಿಸಲಾಗಿತ್ತು. ಮೈದಾನದ ಸುತ್ತ ಸೂಕ್ಷ್ಮನಿಗಾವಹಿಸಲು 50 ಸಿಸಿಟಿವಿ ಕ್ಯಾಮೆರಾ ಹಾಗೂ ನಾಲ್ಕು ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಮೊಬೈಲ್, ಹೆಲ್ಮೆಟ್, ಕ್ಯಾಮೆರಾ ಹಾಗೂ ಕೊಡೆಯನ್ನು ನಿಷೇಧಿಸಲಾಗಿತ್ತು.
ಅಹಿತಕರ ಘಟನೆ ನಡೆಯಂತೆ ಎಚ್ಚರ ವಹಿಸಲು 10 ಡಿಸಿಪಿ, 16 ಎಸಿಪಿ, 46 ಪಿಐ, 102 ಪಿಎಸ್‌ಐ, 77 ಎಎಸ್‌ಐ, 540 ಪೇದೆಗಳು, 75 ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ 114 ಮಫ್ತಿ ಪೊಲೀಸರು ಕಾರ್ಯನಿರ್ವಹಿಸಿದರು. ಮೈದಾನದ ಬಂದೋಬಸ್ತ್ಗೆ 9 ಕೆಎಸ್‌ಆರ್‌ಪಿ, 5 ಸಿಎಆರ್ ತುಕಡಿಗಳು ನಿಯೋಜನೆ, ಇನ್ನು ತುರ್ತು ಸೇವೆಗೆ ಮೂರು ಅಗ್ನಿ ಶಾಮಕ ವಾಹನ, ಎರಡು ಆಂಬ್ಯುಲೆನ್ಸ್, ಗರುಡ ಪಡೆಗಳು ಕಾರ್ಯನಿರ್ವಹಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.