ರಾಜಕೀಯ ಮುಖಂಡರು ಶಾಂತಿ ಸಭೆ ನಡೆಸಲಿ
Team Udayavani, Jan 9, 2018, 12:31 PM IST
ಬೆಂಗಳೂರು: ಕರ್ನಾಟಕ ಅಶಾಂತಿಯ ಬೀಡಾಗುತ್ತಿದ್ದು ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಶಾಂತಿ ಸಭೆ ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖಂಡ ಸಿ.ಕೆ.ರವಿಚಂದ್ರ ಮನವಿ ಮಾಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ರಾಜಕಾರಣ ತೀರ ಹದಗೆಟ್ಟಿದೆ.
ಕೋಮು ಗಲಭೆಗಳಲ್ಲಿ ಅಮಾಯಕ ಯುವರು ಪ್ರಾಣ ಕಳೆದುಕೊಳ್ಳುತ್ತಿದ್ದು ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ, ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಪಕ್ಷ ಬೇಧ ಮರೆತು ಶಾಂತಿ ಸಭೆ ನಡೆಸಿ ಜನರಲ್ಲಿ ಸಾಮರಸ್ಯ ಮೂಡಿಸಲು ಮುಂದಾಗಬೇಕು ಎಂದು ಹೇಳಿದರು. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಭಯ ಉಂಟು ಮಾಡಿದೆ. ಹೀಗಾಗಿ, ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸೈಫ್ ಅಲಿಖಾನ್ ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಘೋಷಿಸಿದ ಗಾಯಕ ಮಿಕಾ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?