ಅಂಚೆ ನೌಕರರ ಅನಿರ್ದಿಷ್ಟಾವಧಿ ಧರಣಿ

Team Udayavani, May 24, 2018, 11:32 AM IST

blore-7.jpg

ಯಲಹಂಕ: 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಅಖೀಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ಪದಾಧಿಕಾರಿಗಳು ಯಲಹಂಕದ ಸಂತೆ ವೃತ್ತದ ಬಳಿ ಇರುವ ಅಂಚೆ ಕಚೇರಿ ಎದುರು ಬುಧವಾರದಿಂದ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದರು.

ಕೇಂದ್ರ ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ವರದಿಯಂತೆ ವೇತನ ಹೆಚ್ಚಳ ಸೇರಿ ಇತರೆ ಭತ್ಯೆ ನೀಡಲಾಗುತ್ತಿದೆ. ಆದರೆ ಅಂಚೆ ನೌಕರರನ್ನು ಇದರಿಂದ ಹೊರಗಿಟ್ಟಿರುವುದು ಸರಿಯಲ್ಲ.

ಗ್ರಾಮೀಣ ಅಂಚೆ ನೌಕರರಿಗೆ ನ್ಯಾಯಮೂರ್ತಿ ತಲ್ವಾರ್‌ ಸಮಿತಿ ವರದಿಯನ್ವಯ ಅಂಚೆ (5ಗಂಟೆಗಿಂತಲೂ ಅಧಿಕ ಸೇವೆ ಸಲ್ಲಿಸುವ) ಸೇವಕರ ಸೇವೆ ಕಾಯಂಗೊಳಿಸಬೇಕು. ಕಮಲೇಶಚಂದ್ರ ಸಮಿತಿ ಶಿಫಾರಸು ಅನುಮೋದಿಸಬೇಕು
ಎಂಬ ಬೇಡಿಕೆಗಳನ್ನು ಕೇಂದ್ರ ಸರಕಾರ ಇದುವರೆಗೂ ಈಡೇರಿಸಿಲ್ಲ ಎಂದು ಸಂಘಟನೆ ಪದಾಧಿಕಾರಿ ಪ್ರಸನ್ನಕುಮಾರ್‌ ದೂರಿದರು.

ಈ ಅನ್ಯಾಯ ವಿರೋಧಿಸಿ ಕೇಂದ್ರ ಮತ್ತು ವಲಯ ಸಂಘಟನೆಗಳು ಕೊಟ್ಟಿರುವ ಕರೆ ಬೆಂಬಲಿಸಿ ಅನಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ ಎಂದು ಉದಯಕುಮಾರ್‌ ಉಪಾದ್ಯಾಯ ಮಾಹಿತಿ ನೀಡಿದರು. ರುದ್ರೇಶ್‌, ತಿಲಕ್‌, ಮನೋಹರ್‌ ಇದ್ದರು.

ಟಾಪ್ ನ್ಯೂಸ್

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.