![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 26, 2018, 12:16 PM IST
ಬೆಂಗಳೂರು: ನಟ ಉಪೇಂದ್ರ ಅವರು ಹುಟ್ಟುಹಾಕಿರುವ ಹೊಸ ರಾಜಕೀಯ ಪಕ್ಷ, “ಪ್ರಜಾಕೀಯ’ದ ನೋಂದಣಿ ಪ್ರಕ್ರಿಯೆ ಕೇಂದ್ರ ಚುನಾವಣಾ ಆಯೋಗದಿಂದ ಆರಂಭವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ನಟ ಉಪೇಂದ್ರ, ಕೇಂದ್ರ ಚುನಾವಣಾ ಆಯೋಗದಲ್ಲಿ ತಮ್ಮ ಹೊಸ ಪಕ್ಷವನ್ನು ನೋಂದಾಯಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ ಎಂದು ಹೇಳಿಕೊಂಡಿದ್ದಾರೆ. ಕರ್ನಾಟಕ ಪ್ರಜ್ಞಾವಂತರ ಜನತಾ ಪಾರ್ಟಿ(ಕೆಪಿಜೆಪಿ)ಯಿಂದ ಹೊರ ಬಂದ ನಂತರ ಆದ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.