ಹಲ್ಲೆ ಪ್ರಕರಣ: ಪ್ರಥಮ್‌ಗೆ ನಿರೀಕ್ಷಣಾ ಜಾಮೀನು
Team Udayavani, Jul 25, 2017, 7:20 AM IST
ಬೆಂಗಳೂರು: ನಟ ಭುವನ್‌ಗೆ ಕಚ್ಚಿ ಹಲ್ಲೆ ಮಾಡಿದ ಆರೋಪ ಪ್ರಕರಣದ ಆರೋಪಿ ಬಿಗ್‌ಬಾಸ್ ವಿನ್ನರ್ ಪ್ರಥಮ್‌ಗೆ 2ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನ್ನ ವಿರುದಟಛಿ ಭುವನ್ ನೀಡಿದ ದೂರಿನ ಸಂಬಂಧ ತಲಘಟ್ಟಪುರ ಠಾಣೆ ಪೊಲೀಸರು ದಾಖಲಿಸಿಕೊಂಡಿರುವ ಎಫ್ಐಆರ್ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಪ್ರಥಮ್ ಸೋಮವಾರ ನಿರೀಕ್ಷಣಾ ಜಾಮೀನು ಅರ್ಜಿಸಲ್ಲಿಸುವುದರೊಂದಿಗೆ, ನ್ಯಾಯಾಲಯಕ್ಕೆ ಶರಣಾದರು.
ಅರ್ಜಿ ವಿಚಾರಣೆ ವೇಳೆ ಪ್ರಥಮ್, ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ. ಭುವನ್ ಮೇಲೆ ಹಲ್ಲೆ ಮಾಡಿಲ್ಲ, ಕಚ್ಚಿಲ್ಲ.
ದಯಮಾಡಿ ಜಾಮೀನು ನೀಡಬೇಕು ಎಂದು ನ್ಯಾಯಾಧೀಶರ ಬಳಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಸಾರ್ವಜನಿಕ ಜೀವನದಲ್ಲಿರುವ ನೀವು ಈ ರೀತಿಯ ವರ್ತನೆಯನ್ನು ಬಿಡಬೇಕು. ಮಾದರಿಯಾಗಿರಬೇಕು ಎಂದು ಬುದ್ಧಿವಾದ ಹೇಳಿದರು. ನಂತರ ಷರತ್ತುಗಳನ್ನು ವಿಧಿಸಿ ಪ್ರಥಮ್‌ಗೆ ಜಾಮೀನು ಮಂಜೂರು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.