ಆಸ್ಪತ್ರೆಯಲ್ಲಿ ಪ್ರಥಮ್‌ ಬೆತ್ತಲೆ ಓಡಾಟ?


Team Udayavani, Apr 7, 2017, 11:36 AM IST

pratham.jpg

ಬೆಂಗಳೂರು: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಿಗ್‌ಬಾಸ್‌ ವಿಜೇತ ಪ್ರಥಮ್‌, ಗುರುವಾರ ಮುಂಜಾನೆ ಕಿಮ್ಸ್‌ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಪ್ರಥಮ್‌ ಚಿಕಿತ್ಸೆ ಮುಂದುವರಿದಿದ್ದು ಹಲವು ತಪಾಸಣೆಗಳನ್ನು ನಡೆಸಲಾಗಿದೆ. ಮನೋವೈದ್ಯ ರಿಂದಲೂ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಥಮ್‌ ಆರೋಗ್ಯ ದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕಿಮ್ಸ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಬೆತ್ತಲೆ ಓಡಾಡಿದ ಪ್ರಥಮ್‌?: ಮತ್ತೂಂದೆಡೆ ಆತ್ಮಹತ್ಯೆಗೆ ಯತ್ನಿಸಿ ಬುಧವಾರ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದ ಪ್ರಥಮ್‌, ಚಿಕಿತ್ಸೆಗೆ ಸ್ಪಂದಿಸದೆ ವೈದ್ಯರ ಜತೆ ರಂಪಾಟ ಮಾಡಿದರು. ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಐಸಿಯು ಕೊsಡಿಯ ಕಿಟಕಿ ಗಾಜುಗಳನ್ನು ಒಡೆದು, ಇತರೆ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದರು. ಅಲ್ಲದೆ ಬೆತ್ತಲೆಯಾಗಿ ಓಡಾಡಿ ಅನಾಗರೀಕರಂತೆ ವರ್ತಿಸಿದರು.

ಇದರಿಂದ ಬೇಸತ್ತ ಆಸ್ಪತ್ರೆ ಸಿಬ್ಬಂದಿ ಕೂಡಲೇ ಬಿಡುಗಡೆ ಮಾಡಿ, ಕರೆದುಕೊಂಡು ಹೋಗುವಂತೆ  ಪ್ರಥಮ್‌ ಸ್ನೇಹಿತರಿಗೆ ತಿಳಿಸಿದರು. ಪ್ರಥಮ್‌ ಮಾನಸಿಕ ಸ್ಥಿಮಿತ ಕಳೆದುಕೊಂಡ ಲಕ್ಷಣಗಳನ್ನು ಗಮನಿಸಿದ ಸ್ನೇಹಿತರು, ಕೂಡಲೇ ಆತನನ್ನು ನಿಮ್ಹಾನ್ಸ್‌ಗೆ ಕರೆದೊಯ್ದರು. ಆದರೆ ನಿಮ್ಹಾನ್ಸ್‌ನಲ್ಲೂ ಗಲಾಟೆ ಮುಂದುವರಿಸಿದ ಪ್ರಥಮ್‌, “ನನಗೇನು ಹುಚ್ಚು ಹಿಡಿದಿದೆಯೇ? ನಾನು ಸುತಾರಾಂ ಇಲ್ಲಿರುವುದಿಲ್ಲ,’ ಎಂದು ತಗಾದೆ ತೆಗೆದ. ಇದರಿಂದ ಬೇಸತ್ತ ಆತನ ಸ್ನೇಹಿತರು ಮತ್ತೆ ಕಿಮ್ಸ್‌ಗೆ ದಾಖಲಿಸಿದರು.

ಸ್ವಯಂಪ್ರೇರಿತ ದೂರು ದಾಖಲು: ಮತ್ತೂಂದೆಡೆ ಅನ್ನಪೂರ್ಣೇಶ್ವರ ನಗರ ಠಾಣೆ ಪೊಲೀಸರು ಪ್ರಥಮ್‌ ವಿರುದ್ಧ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್‌ 309ರ ಅನ್ವಯ ದೂರು ದಾಖಲಿಸಿಧಿಕೊಂಡಿಧಿದ್ದಾರೆ. ನಿದ್ದೆ ಮಾತ್ರೆ ನುಂಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಥಮ್‌ಗೆ ನೀಡಿದ ಚಿಕಿತ್ಸಾ ವರದಿ ಹಾಗೂ ಆತನ ಮಾನಸಿಕ ಸ್ಥಿಮಿತತೆ ಬಗ್ಗೆ ವರದಿ ನೀಡುವಂತೆ ಫೋರ್ಟೀಸ್‌ ಆಸ್ಪತ್ರೆಗೆ ಪತ್ರ ಬರೆಯಲಾಗಿದೆ. ಅಲ್ಲದೆ ಸದ್ಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿರುವ ಪ್ರಥಮ್‌ ಬಿಡುಗಡೆಯಾದ ಬಳಿಕ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಚಾರಕ್ಕಾಗಿ ಪ್ರಹಸನ?
ಪ್ರಥಮ್‌ ಆತ್ಮಹತ್ಯೆ ಪ್ರಕರಣ ಕುರಿತು ಟೀಕೆಗಳು ಬರಲಾರಂಬಿಸಿದ್ದು, ಯಾವಾಗಲೂ ಸುದ್ದಿಯಲ್ಲಿರಬೇಕೆಂಬ ಹಪಹಪಿಗೆ ಬಿದ್ದು ಆತ್ಮಹತ್ಯೆ ಪ್ರಹಸನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಹಲವು ಸಿನಿಮಾಗಳ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡಿರುವ ಪ್ರಥಮ್‌ರ ಈ ವರ್ತನೆಯಿಂದ ಅವರ ವೃತ್ತಿಜೀವನದ ಮೇಲೆ ದುಷ್ಪರಿಣಾಮ ಉಂಟಾಗಬಹುದು ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.