ಪ್ರವೀಣ್ ಗೋಡ್ಖಿಂಡಿಗೆ ಅಕಾಡೆಮಿ ಆಫ್ ಮ್ಯೂಸಿಕ್ ಪ್ರಶಸ್ತಿ ಸಂಭ್ರಮ
Team Udayavani, Oct 25, 2017, 12:59 PM IST
ಬೆಂಗಳೂರು: ನಗರದ ಚೌಡಯ್ಯ ಸ್ಮಾರಕ ಭವನ ನೀಡುವ ಈ ಸಾಲಿನ ಪ್ರತಿಷ್ಠಿತ ಅಕಾಡೆಮಿ ಆಫ್ ಮ್ಯೂಸಿಕ್ ಚೌಡಯ್ಯ ಪ್ರಶಸ್ತಿಗೆ ಖ್ಯಾತ ಬಾನ್ಸುರಿ ಕಲಾವಿದ ಪಂಡಿತ್ ಪ್ರವೀಣ್ ಗೋಡ್ಖಿಂಡಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಎರಡು ಲಕ್ಷ ನಗದು ಮತ್ತು ಸ್ಮರಣ ಫಲಕ ಹೊಂದಿದ್ದು ನ.5 ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಆಫ್ ಮ್ಯೂಸಿಕ್ ಸದಸ್ಯ ಡಾ.ಪಿ.ರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಗೀತ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಪ್ರವೀಣ್ ಗೋಡ್ಖಿಂಡಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
MUST WATCH
ಹೊಸ ಸೇರ್ಪಡೆ
Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ
Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.