ಅಧ್ಯಕ್ಷ ಪದವಿ ಮುಂದುವರಿಸಿದ್ರೆ ಮತ್ತೆ ಅಧಿಕಾರಕ್ಕೆ : ಪರಮೇಶ್ವರ್
Team Udayavani, Apr 15, 2017, 11:04 AM IST
ಬೆಂಗಳೂರು:”ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ತಮ್ಮನ್ನು ಮುಂದುವರೆಸಿದರೆ, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 126 ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿಯೂ ಪಕ್ಷವನ್ನು ಅಧಿಕಾರದತ್ತ ಮುನ್ನಡೆಸಬೇಕೆಂಬ ಆಸೆ ಇದೆ.
ಈ ಬಾರಿ ಪಕ್ಷವನ್ನು ಚುನಾವಣೆಗೆ ಸಿದ್ಧಪಡಿಸಲು ಮತ್ತು ಅಭ್ಯರ್ಥಿಗಳ ಆಯ್ಕೆ ಪ್ರಕಿಯೆ ಅಷ್ಟೊಂದು ಕಷ್ಟದಾಯಕವಾಗುವುದಿಲ್ಲ ಎಂದರು.
ಒಂದು ವೇಳೆ ಹೈಕಮಾಂಡ್ ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಕು ಎಂದು ತೀರ್ಮಾನ ಮಾಡಿದರೆ, ಆದಷ್ಟು ಬೇಗ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಬಹುದು. ಉಳಿದ ನೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸುಲಭವಾಗಲಿದೆ. ಹೈಕಮಾಂಡ್ ಯಾವ ಜವಾಬ್ದಾರಿ ನೀಡಿದರೂ ನಿರ್ವಹಿಸುತ್ತೇನೆ. ಇದೊಂದು ಅವಧಿಗೂ ನೀವೇ ಮುಂದುವರೆಯಿರಿ ಎಂದರೆ ಇನ್ನಷ್ಟು ಉತ್ಸಾಹದಿಂದ ಕಾರ್ಯ ನಿರ್ವಹಿಸಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ ಎಂದು ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.