ದ್ವಿತೀಯ ಪಿಯು ಉಪನ್ಯಾಸಕರ ಮೇಲೆ ಒತ್ತಡ ಸಲ್ಲ: ಎಚ್‌ಡಿಕೆ
Team Udayavani, May 31, 2020, 5:02 AM IST
ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸರ ಮೇಲೆ ರಾಜ್ಯ ಸರ್ಕಾರ ಒತ್ತಡ ತಂತ್ರ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ಸಮು ದಾಯಕ್ಕೆ ವ್ಯಾಪಿಸುವ ಆತಂಕ ಇರುವಾಗ ಶಿಕ್ಷಣ ಇಲಾಖೆ ಉಪನ್ಯಾಸಕರಿಗೆ ಬೆದರಿ ಕೆಯ ಅಸ್ತ್ರ ಬಳಸುವ ಮೂಲಕ ಅವರ ಜೀವದೊಂದಿಗೆ ಚೆಲ್ಲಾಟ ವಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸೂಕ್ತ ವಸತಿ, ಸಾರಿಗೆ ಮತ್ತು ಹೋಟೆಲ್ ಸೌಲಭ್ಯ ಇಲ್ಲದಿರುವಾಗ ಹೊರ ಜಿಲ್ಲೆಗಳಿಗೆ ಹೋಗಿ ಉಪನ್ಯಾಸಕರು ಮೌಲ್ಯಮಾಪನ ಮಾಡುವುದು ಹೇಗೆ ಇಂತಹ ಒತ್ತಡ ತಂತ್ರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.