Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು


Team Udayavani, Dec 23, 2024, 12:59 PM IST

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

ಬೆಂಗಳೂರು: ಹೆಚ್ಚಿನ ಪ್ರಯಾಣ ದರ ಪಾವತಿಸುವಂತೆ ಕ್ಯಾಬ್‌ ಚಾಲಕನೊಬ್ಬ ಒತ್ತಾಯಿಸಿ ದಲ್ಲದೆ, ಪ್ರಯಾಣಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.

ಪದ್ಮನಾಭನಗರದ ಆರ್‌.ಕೆ.ಲೇಔಟ್‌ನಲ್ಲಿ ಶನಿ ವಾರ ಬೆಳಗ್ಗೆ 11.30 ರ ವೇಳೆ ಈ ಘಟನೆ ನಡೆದಿದ್ದು, ಓಲಾ ಕ್ಯಾಬ್ ಚಾಲಕ ಕಾಂತರಾಜು ಎಂಬಾತನ ವಿರುದ್ಧ ಪ್ರಯಾಣಿಕ ಶುಭಂ ಎಂಬಾತನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಸಮೀಪದ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ.

ಶನಿವಾರ ಬೆಳಗ್ಗೆ ಶುಭಂ ಅವರು ತಮ್ಮ ಚಿಕ್ಕಮ್ಮನಿಗಾಗಿ  ಆರ್‌.ಕೆ.ಲೇಔಟ್‌ನಿಂದ ಬೇರೆ ಕಡೆ ಹೋಗಲು ಓಲಾ ಕ್ಯಾಬ್ ಬುಕ್‌ ಮಾಡಿದ್ದರು. ಡ್ರಾಪ್‌ ಮುಗಿದ ಬಳಿಕ ನಿಗದಿತ ಅಂತರಕ್ಕಿಂತಲೂ 3 ಕಿ.ಮೀ. ಹೆಚ್ಚುವರಿಯಾಗಿದೆ. ಆದ್ದರಿಂದ ಹೆಚ್ಚು ಹಣ ಕೊಡಿ ಎಂದು ಚಾಲಕ ಕೇಳಿದ್ದಾನೆ. ಆಗ ಮಹಿಳಾ ಪ್ರಯಾಣಿಕಿ ಶುಭಂಗೆ ತಿಳಿಸಿದ್ದಾರೆ. ಆಗ ಶುಭಂ ಸ್ಥಳಕ್ಕೆ ಬಂದು, ಆ್ಯಪ್‌ನ ಪ್ರಕಾರ ನಾನು ಹಣ ಪಾವತಿಸುತ್ತೇನೆ. ಅಧಿಕ ಹಣ ಪಾವತಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವಿಚಾರಕ್ಕೆ ಕೆಲಕಾಲ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಎಷ್ಟು ದೂರವಿದೆ ತೋರಿಸಿ ಎಂದ ಶುಭಂ ಚಾಲಕನ ಮೊಬೈಲ… ಮುಟ್ಟಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಕೋಪಗೊಂಡ ಚಾಲಕ ಕಾಂತರಾಜು, ಕ್ಯಾಬ್‌ನಿಂದ ಇಳಿದು ಶುಭಂಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಹಲ್ಲೆಗೆ ಯತ್ನಿಸಿದ್ದಾನೆ. ಕೊನೆಗೆ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಇಬ್ಬರನ್ನೂ ಸಮಾಧಾನಪಡಿಸಿ ಸ್ಥಳದಿಂದ ಕಳಿಸಿದ್ದಾರೆ. ಘಟನೆಯ ವಿಡಿಯೋ ಚಿತ್ರೀಕರಿಸಿಕೊಂಡಿದ್ದ ಶುಭಂ ಎಕ್ಸ್‌ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ.

 ವಿಡಿಯೋ ಡಿಲೀಟ್‌ ಮಾಡಿಸಿದ ಚಾಲಕ: ಆರೋಪ:

ಕ್ಯಾಬ್‌  ಚಾಲಕ ಹೆಚ್ಚಿನ ಹಣಕ್ಕೆ ಡಿಮ್ಯಾಂಡ್‌ ಮಾಡಿದ್ದು, ನಾವು ನಿರಾಕರಿಸಿದಾಗ ನಮ್ಮ ಸಂಬಂಧಿ ಮಹಿಳೆಯನ್ನು ತಳ್ಳಿ ನಿಂದಿಸಿದ್ದಾರೆ. ಅದಕ್ಕೆ ನಾನು ಟ್ರಿಪ್‌ ಕ್ಯಾನ್ಸಲ… ಮಾಡಿ ಎಂದಾಗ ನನಗೂ ಸಹ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ನಾನು ಚಿತ್ರೀಕರಿಸಿಕೊಂಡಿದ್ದ ಕೆಲ ವಿಡಿಯೋಗಳನ್ನು ಡಿಲಿಟ್‌ ಮಾಡಿಸಲಾಗಿದೆ. ಈ ಘಟನೆಯಿಂದ ನಮಗೆ ಭಯವಾಗಿದೆ ಎಂದು ಶುಭಂ ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.