ಬಿಜೆಪಿ ಜಾಹಿರಾತುಗಳಿಗೆ ತಡೆ
Team Udayavani, Apr 28, 2018, 7:50 AM IST
ಬೆಂಗಳೂರು: ರಾಜ್ಯ ಬಿಜೆಪಿ ಘಟಕದಿಂದ ರಾಜ್ಯ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಜಾಹಿರಾತುಗಳನ್ನು ಪ್ರಸಾರ ಮಾಡಿದ್ದರ ವಿರುದ್ಧ ವಿ.ಎಸ್. ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದಕ್ಕೆ ಸ್ಪಂದಿಸಿದ ಆಯೋಗ ಆಕ್ಷೇಪಾರ್ಹ ಜಾಹೀರಾತುಗಳ ಪ್ರಸಾರ ತಡೆಹಿಡಿದಿದೆ. ಶುಕ್ರವಾರ ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇದರಿಂದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸುಳ್ಳು ಮಾಹಿತಿ ಪ್ರಚಾರ ಮಾಡಿ ರಾಜ್ಯದ ಜನತೆಯ ದಾರಿ ತಪ್ಪಿಸಿರುವುದು ಸಾಬೀತಾಗಿದೆ. ಹೀಗಾಗಿ ರಾಜ್ಯದ ಜನತೆಯ ಬೇಷರತ್ ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಡಬ್ಬಿಂಗ್ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ
Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ
Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ
Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು
UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.