ಶಿಕ್ಷಕರ ವಿಶೇಷ ಭತ್ಯೆ ವಸೂಲಿಗೆ ತಡೆ
Team Udayavani, Nov 14, 2017, 6:20 AM IST
ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯಲ್ಲಿ 2008ರ ನಂತರ ನೇಮಕಗೊಂಡ ಶಿಕ್ಷಕ, ಉಪನ್ಯಾಸಕರಿಗೆ ನೀಡಿರುವ ವಿಶೇಷ ಭತ್ಯೆ ವಸೂಲಾತಿಗೆ ಹೊರಡಿಸಿರುವ ಆದೇಶವನ್ನು ತಡೆ ಹಿಡಿಯುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ನಿರ್ದೇಶಿಸಿದ್ದಾರೆ.
2008 ಆಗಸ್ಟ್ 1ರ ನಂತರ ಇಲಾಖೆಯಲ್ಲಿ ನೇಮಕಗೊಂಡ 7242 ಶಿಕ್ಷಕ, ಉಪನ್ಯಾಸಕರಿಗೆ ನೀಡಿದ್ದ 8.33 ಕೋಟಿ ರೂ. ವಿಶೇಷ ಭತ್ಯೆಯನ್ನು ಮರು ವಸೂಲಿ ಮಾಡುವಂತೆ ನ.4ರಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು. ಇದನ್ನು ವಿರೋಧಿಸಿ, ಶಿಕ್ಷಕರ ಸಂಘ ಮತ್ತು ಮೇಲ್ಮನೆ ಸದಸ್ಯರು, ಸಚಿವ ತನ್ವೀರ್ ಸೇಠ್ ಗೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.