ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಿ
Team Udayavani, May 16, 2021, 2:44 PM IST
ಬೆಂಗಳೂರು/ ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಕೇರ್ಸೆಂಟರ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಭೇಟಿನೀಡಿ ಪರಿಶೀಲಿಸಿದರು.
ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆಯಲ್ಲಿ ಅಲ್ಲಿನೂತನವಾಗಿ ಪ್ರಾರಂಭಿಸಲು ಉದ್ದೇಶಿಸಿರುವ 100 ಆಕ್ಸಿಜನ್ಬೆಡ್ಗಳ ಪರಿಶೀಲನೆ ನಡೆಸಿದರು. ಕೇಂದ್ರದಲ್ಲಿ ಸೌಕರ್ಯವ್ಯವಸ್ಥೆ ಹಾಗೂ ಬೇಡಿಕೆಗಳ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಅವರು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಅವರಿಗೆ ಮಾಹಿತಿ ನೀಡಿದರು.
ನಂತರ ಜ್ಞಾನಭಾರತಿ ಕೋವಿಡ್ಕೇರ್ ಸೆಂಟರ್ಗೆ ಭೇಟಿ ನೀಡಿ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.ಆಕ್ಸಿಜನ್ ಬೆಡ್ ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ಗಳಪೂರೈಕೆ, ರೋಗಿಗಳಿಗೆ ಲಭ್ಯವಾಗುತ್ತಿರುವ ಚಿಕಿತ್ಸೆ, ಔಷಧಗಳು,ವೈದ್ಯಕೀಯ ಕಿಟ್ಗಳು, ನೀರು-ಊಟದ ವ್ಯವಸ್ಥೆ ಬಗ್ಗೆಪರಿಶೀಲನೆ ನಡೆಸಿದರು.
ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡಿಸಿದ ಎಸ್ಟಿಎಸ್ ಜನಸೇವಾವಿದ್ಯಾ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭವಾಗಿರುವ 100ಬೆಡ್ಗಳ ಕೋವಿಡ್ ಕೇರ್ ಸೆಂಟರ್ಗೆ 16 ಬೆಡ್ಗಳಲ್ಲಿ ಆಕ್ಸಿಜನ್ಕಾನ್ಸನ್ಟ್ರೇಟರ್ಗಳನ್ನು ಎಸ್.ಟಿ.ಸೋಮಶೇಖರ್ ಅವರುವ್ಯವಸ್ಥೆ ಮಾಡಿರುವ ಬಗ್ಗೆ ಕೇಂದ್ರ ಸಚಿವರಿಗೆ ವೈದ್ಯಾಧಿಕಾರಿಗಳುತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್ವೆಲ್ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.