ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ನೇಣಿಗೆ ಶರಣು
Team Udayavani, Apr 6, 2018, 11:41 AM IST
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯೊಬ್ಬ ನೇಣಿಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ.
ಮಾಸ್ತಿ ಕುಮಾರ್(32) ಎಂಬಾತ ಜೈಲಿನ ಎ ಬ್ಯಾರಕ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೈದಿ. ಶಿವಮೊಗ್ಗ ಮೂಲದವನಾದ ಈತ 10 ತಿಂಗಳ ಹಿಂದೆ ಸಜಾ ಬಂದಿಯಾಗಿ ಜೈಲು ಸೇರಿದ್ದ ಎಂದು ತಿಳಿದು ಬಂದಿದೆ.
ಮಾಸ್ತಿ ಕುಮಾರ್ ಮೃತ ದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.