ನಾಯಿಗಳ ಉಪಟಳ: ಬಿಬಿಎಂಪಿಗೆ ಹೈ ತರಾಟೆ

Team Udayavani, Dec 10, 2021, 12:00 PM IST

street dogs

Representative Image used

ಬೆಂಗಳೂರು: ಕಬ್ಬನ್‌ಪಾರ್ಕ್‌ ಒಳಗಡೆ ನಾಯಿ ಗಳ ಉಪಟಳ ತಡೆಯಲು ಬಿಬಿಎಂಪಿ ತಾನಾ ಗಿಯೇ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ನೋಟಿಸ್‌ ಜಾರಿ ಮಾಡ ಬೇಕಾಗುತ್ತದೆ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಚ್ಚರಿಕೆ ನೀಡಿದ್ದಾರೆ.

ಕಬ್ಬನ್‌ ಪಾರ್ಕ್‌ಗೆ ಸೇರಿದ ಜಾಗವನ್ನು ವಿವಿಧ ಸಂಸ್ಥೆಗಳು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿವೆ ಎಂದು ಆರೋಪಿಸಿ ಕಬ್ಬನ್‌ ಪಾರ್ಕ್‌ ನಡಿಗೆದಾರರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ:-  ಜ.ಬಿಪಿನ್ ರಾವತ್ ನಿಧನದ ಬಗ್ಗೆ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್; ವ್ಯಕ್ತಿ ಬಂಧನ

ಈ ವೇಳೆ ಕಬ್ಬನ್‌ಪಾರ್ಕ್‌ ಒಳಗೆ ನಾಯಿಗಳ ಉಪಟಳ ವಿಚಾರವನ್ನು ಪ್ರಸ್ತಾಪಿಸಿದ ಮುಖ್ಯನ್ಯಾಯಮೂರ್ತಿಗಳು, ಕಬ್ಬನ್‌ ಪಾರ್ಕ್‌ ಒಳಗೆ ನಾಯಿಗಳನ್ನು ಬಿಡಲಾಗುತ್ತಿದೆ. ಬೆಳಗಿನ ಸಮಯದಲ್ಲಿ ನಾಯಿಗಳನ್ನು ಪಾರ್ಕ್‌ ಒಳಗೆ ಬಿಡುವುದಕ್ಕೆ ನಿರ್ಬಂಧ ಇಲ್ಲವೇ? ನಾಯಿಗಳನ್ನು ಒಳಬಿಡಲು ಶುಲ್ಕ ನಿಗದಿಪಡಿಸಿಲ್ಲವೇ? ಸಾರ್ವಜನಿಕ ಪ್ರದೇಶದಲ್ಲಿ ಹೇಗೆ ಈ ನಾಯಿಗಳ ಪ್ರವೇಶಕ್ಕೆ ಅನುಮತಿಸಲಾಗಿದೆ? ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.