ಕೋವಿಡ್ ಕರಿಛಾಯೆ ನಡುವೆ ಸರಳ ಕರಗ

Team Udayavani, Apr 26, 2021, 12:19 PM IST

programme held at bangalore

ಬೆಂಗಳೂರು: ನಗರದಲ್ಲಿ ತನ್ನದೇ ಆದ ಧಾರ್ಮಿಕಹಿನ್ನೆಲೆ ಹೊಂದಿರುವ ದ್ರೌಪದಿ ಅಥವಾ ಬೆಂಗಳೂರು ಕರಗ ಮಹೋತ್ಸವದ ಪ್ರಯುಕ್ತ ಕೋವಿಡ್‌ ಕರಿಛಾಯೆಯ ನಡುವೆಯೂ ಭಾನುವಾರ ಸರಳವಾಗಿ ದೀಪೋತ್ಸವ ನಡೆಯಿತು.ದ್ರೌಪದಿ ಕರಗ ಉದ್ಯಾನಗರಿಯ ಚಾರಿತ್ರಿಕಹಾಗೂ ಸಾಂಸ್ಕಂತಿಕ ಹಬ್ಬ.

ಚೈತ್ರ ಪೂರ್ಣಿಮಾದಿನವಾದ ಏ.27ರಂದು ನಡೆಯುವ ಕರಗಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೊರೊನಾಎರಡನೇ ಅಲೆಯ ಕರಿನೆರಳು ಈ ಬಾರಿಯೂಉತ್ಸವದ ಮೇಲೆ ಬಿದಿದೆ. ಹೀಗಾಗಿ, ಸತತಎರಡನೇ ವರ್ಷವೂ ಸರಳ ಕರಗ ಮಹೋತ್ಸವನಡೆಸಲು, ಪಾಲಿಕೆ, ಜಿಲ್ಲಾಡಳಿತ ಸಜ್ಜಾಗಿದೆ.

11 ದಿನಗಳ ಕಾಲ ನಡೆಯುವ ಕರಗ ಮಹೋತ್ಸವದಲ್ಲಿ ಹೂವಿನ ಕರಗವೇ ಮುಖ್ಯ ಕೇಂದ್ರ ಬಿಂದುವಾಗಿದ. ಇದಕ್ಕೆ ತಯಾರಿಗಳು ನಡೆದಿವೆ. ಈಗಾಗಲೇಶುರುವಾಗಿರುವ ಕರಗ ಮಹೋತ್ಸವದ ಧಾರ್ಮಿಕಕಾರ್ಯಗಳು ಏ.27 ರವರೆಗೆ ನಡೆಯಲಿದೆ.

ಸರಳ ‌ವಾಗಿ ನಡೆದ ದೀಪೋತ್ಸವ: ಪಾರಂಪರಿಕ ಕರಗ, ದೇವರ ರಥೋತ್ಸವ ಮತ್ತು ಧ್ವಜಾರೋಹಣದಮೂಲಕ ಪ್ರಾರಂಭವಾಗಿದೆ. 11 ದಿನಗಳಲ್ಲಿ ಪ್ರತಿದಿನ ಸಂಜೆ 7.30ಕ್ಕೆ ಮಹಾಮಂಗಳಾರತಿ ನಡೆಯುತ್ತಿದೆ. ಈ ಸಂಬಂಧ ತಿಗಳರಪೇಟೆಯಲ್ಲಿರುವಧರ್ಮರಾಯ ದೇವಸ್ಥಾನದಲ್ಲಿ ಭಾನುವಾರದೀಪೋತ್ಸವ ಕೂಡ ಸರಳವಾಗಿ ಜರುಗಿತು.ಕೊರೊನಾ ಹಿನ್ನೆಲೆ ಸಾರ್ವಜನಿಕ ಪ್ರವೇಶವನ್ನುಸಂಪೂರ್ಣ ನಿಷೇಧಿಸಲಾಗಿತ್ತು.

ಕೆಲವರಿಗೆ ಮಾತ್ರ ಅವಕಾಶ: ಕರಗ ಆಚರಣೆಹಿನ್ನೆಲೆಯಲ್ಲಿ ಈ ಮೊದಲು ಪಾಲಿಕೆ ಆಯುಕ್ತರಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರಗಉತ್ಸವವನ್ನು 50ರಿಂದ 100 ಜನ ಆಚರಣೆಗೆಅನುಮತಿ ನೀಡುವುದಾಗಿ ತಿಳಿಸಲಾಗಿತ್ತು.

ಆದರೆ,ಕೊರೊನಾ ಹೊಸ ಮಾರ್ಗಸೂಚಿ, ರಾತ್ರಿ ಕರ್ಫ್ಯೂ,ವೀಕೆಂಡ್‌ ಕರ್ಫ್ಯೂ ಮಧ್ಯೆ ಅರ್ಚಕರೂ ಸೇರಿಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಅವಕಾಶನೀಡಲಾಗಿದೆ. ಕೊರೊನಾ ಮಾರ್ಗಸೂಚಿ ಹಾಗೂ ಕರಗಉತ್ಸವ ಸಮಿತಿ ಆದೇಶದಂತೆ ಜಿಲ್ಲಾಡಳಿತದಿಂದಕೇವಲ ಐದು ಕುಟುಂಬಗಳಿಗೆ ಪಾಸ್‌ ನೀಡಲಾಗಿದೆ. ಪಾರಂಪರಿಕವಾಗಿ ವೈನಿಕುಲ ಕ್ಷತ್ರಿಯ ಅಥವಾತಿಗಳರ ಬೆರಳೆಣಿಕೆಯಷ್ಟು ಕುಟುಂಬಗಳು ಮಾತ್ರಕರಗ ಮಹೋತ್ಸವದ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಾರಂಪರಿಕ ಕರಗದ ಹಿನ್ನೆಲೆ: ದ್ವಾಪರ ಯುಗದಲ್ಲಿರಾಕ್ಷಸರ ಪಡೆಗಳನ್ನು ಸದೆಬಡಿಯಲು ದ್ರೌಪದಿಜನ್ಮ ತಾಳಿದ್ದಳು ಎಂಬುದು ಇಲ್ಲಿನ ನಂಬಿಕೆ. ಆದರೆ,ಪಾಂಡವರು ಕುರುಕ್ಷೇತ್ರ ಕದನ ಮುಗಿಸಿ, ಯುಗಸಮಾಪ್ತಿಯಾಗಿ ಸ್ವರ್ಗಕ್ಕೆ ಹಿಂತಿರುಗುವಾಗತಿಮಿರಾಸುರ ಅನ್ನೋ ರಾಕ್ಷಸ ಮಾತ್ರಬದುಕುಳಿದಿರುತ್ತಾನೆ. ಆಗ ದ್ರೌಪದಿ ತನ್ನಬೆವರಿನಿಂದ ವೀರಕುಮಾರರನ್ನು ಸೃಷ್ಟಿ ಮಾಡಿತಿಮಿರಾಸುರನನ್ನು ಸಂಹರಿಸುತ್ತಾಳೆ ಎನ್ನುವ ಪ್ರತೀತಿಇದೆ. ಹೀಗಾಗಿ, ಬೆಂಗಳೂರಿನ ಕರಗ ಮಹೋತ್ಸವ ಪ್ರಖ್ಯಾತಿ ಪಡೆದಿದೆ.

ಟಾಪ್ ನ್ಯೂಸ್

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

4-kaup

ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.