BBMP: ಆಸ್ತಿ ತೆರಿಗೆ ಬಾಕಿ; ರಾಕ್‌ಲೈನ್‌ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು


Team Udayavani, Feb 15, 2024, 11:56 AM IST

6

ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ರಾಕ್‌ಲೈನ್‌ ಮಾಲ್‌ ಗೆ ಬುಧವಾರ ಬಿಬಿಎಂಪಿಯು ಬೀಗ ಜಡಿದಿದೆ.

ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಒಡೆತನದಲ್ಲಿರುವ ರಾಕ್‌ಲೈನ್‌ ಮಾಲ್‌ 2011ರಿಂದ 2022-23ರವರೆಗೆ 11.51 ಕೋಟಿ ರೂ.ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್‌ ನೋಟೀಸ್‌ ನೀಡಿದ್ದರೂ ತೆರಿಗೆ ಪಾವತಿಸಿರಲಿಲ್ಲ. ಈ ಹಿನ್ನೆಲೆಯಲಲ್ಲಿ ಬುಧವಾರ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್‌ಲೈನ್‌ ಮಾಲ್‌ ಅನ್ನು ಸೀಜ್‌ ಮಾಡಲಾಯಿತು.

ಮಾಲ್‌ಗೆ ಬೀಗ ಜಡಿಯುವ ವೇಳೆ ವಲಯ ಆಯುಕ್ತೆ ಪ್ರೀತಿ ಗೆಹ್ಲೋಟ್‌, ವಲಯ ಜಂಟಿ ಆಯುಕ್ತ ಬಾಲಶೇಖರ, ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ, ಮಾರ್ಷಲ್‌ ಗಳು ಸೇರಿ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.

 

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.