ನಾಲ್ಕು ಒಂಟೆಗಳ ರಕ್ಷಣೆ
Team Udayavani, Aug 10, 2018, 12:13 PM IST
ಬೆಂಗಳೂರು: ಪಾದರಾಯನಪುರದ ಅರಾಫತ್ ನಗರದ ಕೊಳೆಗೇರಿ ಪ್ರದೇಶದಲ್ಲಿ ಗುರುವಾರ ಅಕ್ರಮವಾಗಿ ಇರಿಸಿಕೊಂಡಿದ್ದ ನಾಲ್ಕು ಒಂಟೆಗಳನ್ನು ಜಗಜೀವನ್‌ರಾಮ್ ನಗರ ಪೊಲೀಸರು ರಕ್ಷಿಸಿದ್ದಾರೆ. ಒಂಟೆಗಳನ್ನು ಕಳ್ಳಸಾಗಣೆ ಮೂಲಕ ತಂದು ಕೂಡಿಹಾಕಲಾಗಿದೆ ಎಂದು ಸರ್ಕಾರೇತರ ಸಂಸ್ಥೆ ಗೋ ಗ್ಯಾನ್ ಫೌಂಡೇಶನ್ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಹೀಗಾಗಿ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು, ಒಂಟೆಗಳನ್ನು ರಕ್ಷಿಸಿದ್ದರು. ಬಳಿಕ ಒಂಟೆಗಳನ್ನು ಕೋರಮಂಗಲದ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.