ಜವಳಿ ತೆರಿಗೆ ವಿರೋಧಿಸಿ ಪ್ರತಿಭಟನೆ

Team Udayavani, Jul 1, 2017, 11:19 AM IST

javali-protest.jpg

ಬೆಂಗಳೂರು: ಜವಳಿ ಉತ್ಪನ್ನಗಳಿಗೆ ಶೇ.5ರಷ್ಟು ತೆರಿಗೆ ವಿಧಿಸಿ ರುವುದನ್ನು ವಿರೋಧಿಸಿ ಜವಳಿ ವ್ಯಾಪಾರಿಗಳು ಶುಕ್ರವಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಈವರೆಗೆ ಜವಳಿ ಉತ್ಪನ್ನಗಳನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು.

ಆದರೆ, ಜಿಎಸ್‌ಟಿ ಅಡಿ ಜವಳಿ ಉತ್ಪನ್ನಗಳಿಗೂ ಶೇ.5ರಷ್ಟು ತೆರಿಗೆ ವಿಧಿಸಿರುವುದರಿಂದ ತೀವ್ರ ಹೊರೆಯಾಗುತ್ತಿದೆ. ಕೂಡಲೇ ತೆರಿಗೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು. ಜಿಎಸ್‌ಟಿ ಜಾರಿ ಬೆನ್ನಲ್ಲೇ ಹೋಟೆಲ್‌ ತಿಂಡಿ- ತಿನಿಸು ಬೆಲೆ ಏರಿಕೆ- ಇಳಿಕೆ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಕೆಲ ಬದಲಾವಣೆಗಳಾಗಿವೆ.

ವಾಸುದೇವ ಅಡಿಗಾಸ್‌ ಹೋಟೆಲ್‌ ಗಳಲ್ಲಿ ಶನಿವಾರದಿಂದ ಕಾಫಿ- ಟೀ ಬೈಟು ಸೇವೆ ರದ್ದಾಗಿದೆ. ಈ ಸಂಬಂಧ ಹೋಟೆಲ್‌ಗ‌ಳಲ್ಲಿ ಶುಕ್ರವಾರವೇ ಫ‌ಲಕ ಅಳವಡಿಸಿದ್ದು, ಜಿಎಸ್‌ಟಿ ತೆರಿಗೆ ಹೊರೆ ಭರಿಸುವುದಕ್ಕಾಗಿ ಬೈಟು ಸೇವೆ ರದ್ದುಪಡಿಸಿರುವುದಾಗಿ ಸ್ಪಷ್ಟನೆ ನೀಡಿದೆ. 

ಪಾರ್ಸೆಲ್‌ ಶುಲ್ಕ ರದ್ದು: ಜಿಎಸ್‌ಟಿ ಜಾರಿ ಬಳಿಕ ತೆರಿಗೆ ಇಳಿಕೆಯಾಗಲಿರುವ ಹಿನ್ನೆಲೆಯಲ್ಲಿ ಕೆಲ ಪ್ರತಿಷ್ಠಿತ ಹೋಟೆಲ್‌ ಗಳು ಪಾರ್ಸೆಲ್‌ಗೆ ವಿಧಿಸುತ್ತಿದ್ದ ಶುಲ್ಕವನ್ನು ರದ್ದುಪಡಿಸಿವೆ. ಈ ಹಿಂದೆ ಶೇ.8ರಷ್ಟು ಪಾರ್ಸೆಲ್‌ ಶುಲ್ಕ ವಿಧಿಸಲಾಗುತ್ತಿತ್ತು. ಆದರೆ, ಈಗ ತೆರಿಗೆ ಪ್ರಮಾಣ ಶೇ.12ಕ್ಕೆ ಇಳಿಕೆಯಾಗುವು  ದರಿಂದ ಪಾರ್ಸೆಲ್‌ ಶುಲ್ಕ ರದ್ದುಪಡಿಸಿದ್ದು, ಉಚಿತ ಸೇವೆ ಕಲ್ಪಿಸುವುದಾಗಿ ಗ್ರಾಹಕರಿಗೆ ಎಸ್‌ಎಂಎಸ್‌ ರವಾನಿಸಿವೆ. 

ಟಾಪ್ ನ್ಯೂಸ್

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.