ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆ… ಬಿಎಸ್ವೈ ನೇತೃತ್ವದಲ್ಲಿ ಪ್ರತಿಭಟನೆ
Team Udayavani, Jul 5, 2023, 7:30 AM IST
ಬೆಂಗಳೂರು: ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ವಿಧಾನಮಂಡಲದ ಹೊರಗೆ ಫ್ರೀಡಂ ಪಾರ್ಕ್ನಲ್ಲಿಯೂ ಬಿಜೆಪಿಯು ಧರಣಿ ಸತ್ಯಾಗ್ರಹ ನಡೆಸಿತು.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಂದಾಳತ್ವದಲ್ಲಿ ದಿನವಿಡೀ ಪ್ರತಿಭಟನೆ ನಡೆಯಿತು. ಚುನಾವಣೆ ವೇಳೆ ಷರತ್ತುಗಳಿಲ್ಲದೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲ ಗ್ಯಾರಂಟಿಗಳಿಗೂ ಷರತ್ತುಗಳನ್ನು ವಿಧಿಸಿ ಜನರಿಗೆ ಮೋಸ ಮಾಡಿದೆ ಎಂದು ಯಡಿಯೂರಪ್ಪ ಸೇರಿ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು. ಷರತ್ತು ರಹಿತವಾಗಿ ಗ್ಯಾರಂಟಿ ಜಾರಿ ಮಾಡದಿದ್ದರೆ ಅಧಿವೇಶನ ಮುಕ್ತಾಯದ ಬಳಿಕ ಜಿಲ್ಲೆಗಳಿಗೆ ತೆರಳಿ ಹೋರಾಟ ನಡೆಸಲಾಗುತ್ತದೆ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.