ಎಸ್ಸಿ ಪ್ರಮಾಣಪತ್ರಕ್ಕಾಗಿ ಪ್ರತಿಭಟನೆ
Team Udayavani, Feb 16, 2019, 6:29 AM IST
ಬೆಂಗಳೂರು: ಬೇಡ ಜಂಗಮ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದಿರುವುದನ್ನು ಖಂಡಿಸಿ ಅಖೀಲ ಕರ್ನಾಟಕ ಡಾ. ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಸದಸ್ಯರು ನಗರದ ಟೌನ್ ಹಾಲ್ ಎದುರು ಪ್ರತಿಭಟನೆ ನಡೆಸಿದರು.
ಬೇಡ ಜಂಗಮ ಸಮುದಾಯಕ್ಕೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ, ಕಂದಾಯ ಇಲಾಖೆ ಅಧಿಕಾರಿಗಳು ಪ್ರಮಾಣ ಪತ್ರ ನೀಡದೇ ಅನ್ಯಾಯ ಮಾಡುತ್ತಿದ್ದಾರೆ.
ರಾಜ್ಯ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಆದೇಶ ನೀಡಿದರೂ, ಸರ್ಕಾರಿ ಅಧಿಕಾರಿಗಳು ಸುಳ್ಳು ಹೇಳಿ ಸಮಾಜಕ್ಕೆ ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ದೊರೆಯುವ ಅವಕಾಶದಿಂದ ವಂಚಿತರನ್ನಾಗಿ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.