ಗಮನ ಸೆಳೆದ ಸೈಕೋ-ಎಕ್ಸ್ ವಸ್ತು ಪ್ರದರ್ಶನ
Team Udayavani, Feb 25, 2018, 11:49 AM IST
ಬೆಂಗಳೂರು: ಮನೋ ವಿಜ್ಞಾನಿಕ ಪರಿಕಲ್ಪನೆಗಳ ಕುರಿತಂತೆ ನಗರದ ನರಸಿಂಹರಾಜ ಕಾಲೋನಿಯ ಎಪಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ಹಮ್ಮಿಕೊಂಡಿದ್ದ “ಸೈಕೋ-ಎಕ್ಸ್ 2018′ ವಸ್ತು ಪ್ರದರ್ಶನ ಮೆಚ್ಚುಗೆಗೆ ಪಾತ್ರವಾಯಿತು.
ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕ ಪ್ರೊ.ಎಂ.ಕೆ. ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾಲಯದ ಮನೋ ವಿಜ್ಞಾನ ವಿಭಾಗ ವಿದ್ಯಾರ್ಥಿಗಳು ಸಿದ್ಧಪಡಿಸಿದ ಒತ್ತಡ ನಿರ್ವಹಣೆ, ಮಾನಸಿಕ ಅಸ್ವಸ್ಥತೆ, ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಮನೋ ವೈಜ್ಞಾನಿಕ ಪರಿಕಲ್ಪನೆಗಳ ಮಾದರಿಗಳು ನೋಡುಗರ ಗಮನ ಸೆಳೆದವು.
ಮನೋ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಮರೀನಾ ಜಾರ್ಜ್, ಸಹಾಯಕ ಪ್ರಧ್ಯಾಪಕರಾದ ಜೆ.ಮಮತ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಶೈಕ್ಷಣಿಕ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎಪಿಎಸ್ ಶೈಕ್ಷಣಿಕ ದತ್ತಿಯ ಅಧ್ಯಕ್ಷ ಟಿ.ವಿ. ಮಾರುತಿ, ಪ್ರಧಾನ ಕಾರ್ಯದರ್ಶಿ ಪ್ರೊ.ಕೆ.ಪಿ.ನರಸಿಂಹ ಮೂರ್ತಿ, ಸಂಸ್ಥೆಯ ಜಂಟಿ ಕಾರ್ಯದರ್ಶಿ ಎ.ಮುರಳೀಧರ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.