ಸಾರ್ವಜನಿಕ ಆಡಳಿತ: ರಾಜ್ಯಕ್ಕೆನಾಲ್ಕನೇ ಸ್ಥಾನ
Team Udayavani, Jul 23, 2018, 12:06 PM IST
ಬೆಂಗಳೂರು: ಪ್ರಸಕ್ತ ಸಾಲಿನ ಸಾರ್ವಜನಿಕ ಆಡಳಿತ ಸೂಚ್ಯಂಕ ಶನಿವಾರ ಪ್ರಕಟವಾ ಗಿದೆ. ಕರ್ನಾಟಕಕ್ಕೆ ನಾಲ್ಕನೇ ಸ್ಥಾನ ಸಿಕ್ಕಿದೆ. ಕೇರಳಕ್ಕೆ ಮೊದಲನೆಯ ಸ್ಥಾನ, ತಮಿಳುನಾಡಿಗೆ ಎರಡನೇ, ತೆಲಂಗಾಣ ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಪಬ್ಲಿಕ್ ಅಫೇರ್ಸ್ ಸೆಂಟರ್ (ಪಿಎಸಿ) ಹೇಳಿದೆ.
2016ರಿಂದ ಸತತವಾಗಿ ಈ ಬಗ್ಗೆ ಸಾರ್ವಜನಿಕ ಆಡಳಿತದ ಬಗ್ಗೆ ಅಧ್ಯಯನ ನಡೆಸಿ ವರದಿ ಬಿಡುಗಡೆ ಮಾಡಲಾಗುತ್ತಿದೆ. ಗುಜರಾತ್ 5ನೇ ಸ್ಥಾನ ಪಡೆದುಕೊಂಡಿದೆ. ಕೇರಳ ಸತತ ಮೂರನೇ ಬಾರಿಗೆ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದರೆ, ಕರ್ನಾಟಕ ಸತತ ನಾಲ್ಕನೇ ಬಾರಿಗೆ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದೆ.
2 ಕೋಟಿಗಿಂತ ಕಡಿಮೆ ಜನಸಂಖ್ಯೆ ಇರುವ ರಾಜ್ಯಗಳ ಪೈಕಿ ಹಿಮಾಚಲಪ್ರದೇಶ ಮೊದಲ ಸ್ಥಾನದಲ್ಲಿದೆ. ಗೋವಾ, ಮಿಜೋರಾಂ, ಸಿಕ್ಕಿಂ ಮತ್ತು ತ್ರಿಪುರಾ ನಂತರದ ಸ್ಥಾನ ಪಡೆದಿವೆ. ನಾಗಾಲ್ಯಾಂಡ್, ಮಣಿಪುರ ಮತ್ತು ಮೇಘಾಲಯ ಕೂಡ ಈ ಪಟ್ಟಿಯಲ್ಲಿವೆ.
ಸಮೀಕ್ಷೆಗಾಗಿ ಒಟ್ಟು 30 ವಿಚಾರಗಳನ್ನು ಆಯ್ಕೆ ಮಾಡಿ, 100 ಸೂಚ್ಯಂಕಗಳನ್ನೂ ಗುರುತಿಸಲಾಗಿತ್ತು. ಕೇರಳ, ಹಿಮಾಚಲ ಪ್ರದೇಶ ಮತ್ತು ಮಿಜೋರಾಂ ರ್ಯಾಜ್ಯಗಳು ಎಲ್ಲಾ ಮಕ್ಕಳಿಗೆ ಉತ್ತಮ ಜೀವನ ವ್ಯವಸ್ಥೆ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಪಿಎಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.