ಮಾರ್ಚ್‌ 1ರಿಂದ ಪಿಯುಸಿ ಪರೀಕ್ಷೆ

Team Udayavani, Dec 14, 2017, 6:00 AM IST

Pu-Exa.jpg

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು 2017-18ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಅಂತಿಮಗೊಂಡಿದ್ದು, 2018ರ ಮಾರ್ಚ್‌ 1ರಿಂದ 17ರವರೆಗೆ ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ಇಂತಿದೆ; ಮಾ.1 -ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾ.2- ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಮತ್ತು ವೆಲ್‌ನೆಸ್‌, ಮಾ.3 -ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕ ವಿಜ್ಞಾನ, ಮಾ.4 -ಭಾನುವಾರ ರಜೆ. ಮಾ.5 -ವ್ಯವಹಾರ ಅಧ್ಯಯನ, ಜೀವಶಾಸ್ತ್ರ, ಮಾ.6 -ಉರ್ದು, ಸಂಸ್ಕೃತ, ಮಾ.7 -ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ, ಮಾ.8- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ, ಮಾ.9- ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ, ಮಾ.10- ಇತಿಹಾಸ, ಸಂಖ್ಯಾಶಾಸ್ತ್ರ, ಮಾ.11- ಭಾನುವಾರ ರಜೆ, ಮಾ.12 -ಸಮಾಜಶಾಸ್ತ್ರ, ಗಣಿತ, ಬೇಸಿಕ್‌ ಮ್ಯಾಥ್ಸ್, ಮಾ.13 -ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮಾ.14 -ಕನ್ನಡ, ಮಾ.15- ಹಿಂದಿ, ಮಾ.16 -ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್‌ ಮತ್ತು ಪ್ರಂಚ್‌, ಮಾ.17- ಇಂಗ್ಲಿಷ್‌ ಪರೀಕ್ಷೆ ನಡೆಯಲಿದೆ.

ಎಲ್ಲ ಪರೀಕ್ಷೆಗಳು ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಪರೀಕ್ಷೆಯ ದಿನಾಂಕಗಳಲ್ಲಿ ಭಾನುವಾರದ ದಿನ ಪರೀಕ್ಷೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.