ನಿತ್ಯ 800 ಬೀದಿ ನಾಯಿಗಳಿಗೆ ರೇಬಿಸ್‌ ಚುಚ್ಚುಮದ್ದು


Team Udayavani, Jul 7, 2021, 5:40 PM IST

Rabies injection

ಬೆಂಗಳೂರು: ನಗರದಲ್ಲಿ ಪ್ರತಿದಿನಕನಿಷ್ಠ 800 ಬೀದಿನಾಯಿಗಳಿಗೆರೇಬಿಸ್‌ ಚುಚ್ಚುಮದ್ದು ಹಾಕುವಯೋಜನೆ ಹಮ್ಮಿಕೊಳ್ಳಲಾಗಿದೆಎಂದು ಪಾಲಿಕೆ ಆಯುಕ್ತ ಗೌರವ್‌ಗುಪ್ತ ಹೇಳಿದರು.ವಿಶ್ವ ಪ್ರಾಣಿಜನ್ಯ ರೋಗ ತಡೆದಿನಾಚರಣೆ ಅಂಗವಾಗಿಮಂಗಳವಾರ ಬಿಬಿಎಂಪಿಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿರೇಬಿಸ್‌ ಚುಚ್ಚುಮದ್ದು ನೀಡಲುಮೀಸಲಿಟ್ಟಿರುವ 8 ವಾಹನಗಳಿಗೆಚಾಲನೆ ನೀಡಿ ಮಾತನಾಡಿದರು.

ಪಾಲಿಕೆ ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಕನಿಷ್ಠ ಶೇ.70 ಬೀದಿನಾಯಿಗಳಿಗೆರೇಬಿಸ್‌ಲಸಿಕೆಯನ್ನುಪ್ರತಿ ವರ್ಷ ಹಾಕಲು ಯೋಜನೆಯನ್ನು ರೂಪಿಸಲಾಗಿದೆ. ಪ್ರಸ್ತುತ ಸಾಲಿನಲ್ಲಿ ಲಸಿಕಾಕಾರ್ಯಕ್ರಮದಡಿಯಲ್ಲಿ 44 ವಾರ್ಡ್‌ಗಳಲ್ಲಿ ಬೀದಿನಾಯಿಗಳಿಗೆ ಲಸಿಕಾ ಕಾರ್ಯಕ್ರವನ್ನುಪೂರ್ಣಗೊಳಿಸಲಾಗಿದೆ ಎಂದರು.

6 ತಿಂಗಳಲ್ಲಿ 41,934 ಬೀದಿನಾಯಿಗಳಿಗೆ ಲಸಿಕೆ:ಶಂಕಿತ ಮತ್ತು ರೇಬಿಸ್‌ ರೋಗಗ್ರಸ್ತ ನಾಯಿಹಿಡಿದಿರುವ ಸುತ್ತಲಿನ ಪ್ರದೇಶದಲ್ಲಿ ರಿಂಗ್‌ ಲಸಿಕಾಕಾರ್ಯಕ್ರಮ ನಿರ್ವಹಿಸಲಾಗಿದೆ. 2020ರಲ್ಲಿ47,167 ಮತ್ತು2021ರಲ್ಲಿ ಮೊದಲ ಆರು ತಿಂಗಳಲ್ಲಿ41,934 ಬೀದಿ ನಾಯಿಗಳಿಗೆ ರೇಬಿಸ್‌ ಲಸಿಕೆಹಾಕಲಾಗಿದೆ. ಸಂಖ್ಯೆ ಹೆಚ್ಚಿಸುವುದು ಪಾಲಿಕೆಗುರಿಯಾಗಿದೆ ಎಂದರು

ರೇಬಿಸ್ಸಹಾಯವಾಣಿ: ರೇಬಿಸ್‌ ತಡೆಗಟ್ಟುವನಿಟ್ಟಿನಲ್ಲಿಪಾಲಿಕೆಈಗಾಗಲೇರೇಬಿಸ್‌ಸಹಾಯವಾಣಿಯನ್ನು ಪ್ರಾರಂಭಿಸಿದೆ. ಈ ಸಹಾಯವಾಣಿಯುಸಾರ್ವಜನಿಕರಿಂದ ರೇಬಿಸ್‌ ರೋಗದ ಮತ್ತು ಶಂಕಿತರೇಬಿಸ್‌ ರೋಗಗ್ರಸ್ಥ ಪ್ರಾಣಿಗಳ ಮಾಹಿತಿಪಡೆಯಲಿದೆ. ಆ ನಂತರ ರೇಬಿಸ್‌ ಇರುವಪ್ರಾಣಿಗಳನ್ನು ಹಿಡಿದು ಪ್ರತ್ಯೇಕ ಕೊಠಡಿಯಲ್ಲಿರಿಸಿತೀವ್ರವಾಗಿ ನಿಗವಹಿಸಲಾಗುವುದು ಎಂದರು.ಒಂದು ವೇಳೆ ಪ್ರಾಣಿ ಮರಣ ಹೊಂದಿದರೆ ಅದರಮೆದುಳು ಮಾದರಿಯನ್ನು ರೋಗ ದೃಢಪಡಿಸಲುಪ್ರಯೋಗಾಲಯಕ್ಕೆ ಒಳಪಡಿಸಲಾಗುವುದು.ಈಗಗಾಲೇ ವಿಶ್ವ ಆರೋಗ್ಯ ಸಂಸ್ಥೆ ಮತ್ತುವಿಶ್ವಪ್ರಾಣಿಜನ್ಯ ಆರೋಗ್ಯ ಸಂಸ್ಥೆ ರೇಬಿಸ್‌ರೋಗವನ್ನು 2030ರೊಳಗೆ ವಿಶ್ವಾದ್ಯಂತನಿರ್ಮೂಲನೆಮಾಡಲು ಪಣತೊಟ್ಟಿದೆ.  ಆ ನಿಟ್ಟಿನಲ್ಲಿ ಕಾರ್ಯನಡೆಯುತ್ತಿದೆ ಎಂದರು. ಪಾಲಿಕೆಯ ವಿಶೇಷಆಯುಕ್ತ(ಪಶುಪಾಲನೆ) ಡಿ.ರಂದೀಪ್‌, ಜಂಟಿನಿರ್ದೇಶಕ(ಪಶುಪಾಲನೆ) ಡಾ. ಮಂಜುನಾಥ್‌ಶಿಂಧೆ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.