ಖುಷ್ಕಿ ಬೇಸಾಯದಲ್ಲಿ ರಾಗಿ ಪ್ರಮುಖ
Team Udayavani, Nov 22, 2018, 2:48 PM IST
ಮಾಗಡಿ: ತಾಲೂಕಿನಲ್ಲಿ ಖುಷ್ಕಿ ಬೇಸಾಯ ಪ್ರಧಾನವಾಗಿದ್ದು ರಾಗಿ ಪ್ರಮುಖ ಬೆಳೆಯಾಗಿದೆ. ಬಹುತೇಕ ರೈತರು ರಾಗಿ ಏಕಬೆಳೆ ಪದ್ಧತಿಯನ್ನು ಅನುಸರಿಸುತ್ತಿದ್ದು ಸೂಕ್ತವಾದ ಪೋಷಕಾಂಶ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆ ಮಾಡದೆ ಖುಷ್ಕಿ ಬೇಸಾಯ ಅನಿಶ್ಚಿತಗೊಳ್ಳುತ್ತಿದೆ ಎಂದು ಕೆಕೆ ಜ್ಞಾನಿ ಡಾ.ದಿನೇಶ್ ಹೇಳಿದರು.
ತಾಲೂಕಿನ ಆಯ್ದ ತಾಲೂಕುಗಳಲ್ಲಿ ಎರಡು ಬೆಳೆ ಪದ್ಧತಿಯ ಕ್ಷೇತ್ರ ಪರೀಕ್ಷೆಯನ್ನು ಹಮ್ಮಿಕೊಂಡು ಪೂರ್ವ ಮುಂಗಾರಿನಲ್ಲಿ ಅಲಸಂದೆ, ಅವರೆ ಮತ್ತು ಎಳ್ಳು ಬಿತ್ತನೆ ಮಾಡಿ ಆಗಸ್ಟ್ ತಿಂಗಳಿನಲ್ಲಿ ಈ ಬೆಳೆಗಳು ಕಟಾವಾದ ನಂತರ ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿಡುಗಡೆಯಾದ ಅಲ್ಪಾವಧಿ ರಾಗಿ ತಳಿ ಕೆ.ಎಂ.ಆರ್. 630 ತಳಿಯನ್ನು ಎರಡನೇ ಬೆಳೆಯಾಗಿ ತೆಗೆದುಕೊಳ್ಳಲಾಗಿದ್ದು, ಈ ಪದ್ಧತಿಯನ್ನು ರಾಗಿ ಏಕಬೆಳೆ ಪದ್ಧತಿಯೊಂದಿಗೆ ಹೋಲಿಸಿ ನೋಡಲಾಗಿದೆ.
ಈ ನಿಟ್ಟಿನಲ್ಲಿ ಹೊಸಪಾಳ್ಯ ಕಾಲೋನಿಯಲ್ಲಿ ಕೆ.ಎಂ.ಆರ್ 630 ರಾಗಿ ಬೆಳೆದ ರೈತರ ತಾಲೂಕುಗಳಲ್ಲಿ ಹೊರಾವರಣ ತರಬೇತಿ ಹಮ್ಮಿ ಕೊಂಡು ಎರಡು ಬೆಳೆ ಪದ್ಧತಿಯ ತಾಂತ್ರಿಕತೆಯ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಡಾ.ದಿನೇಶ್ ಖುಷ್ಕಿ ಬೇಸಾಯದಲ್ಲಿ ಸಂಪನ್ಮೂಲಗಳ ಸದ್ಬಳಕೆ ಯ ಬಗ್ಗೆ ಮಾಹಿತಿ ನೀಡಿದರು.
ಕೇಂದ್ರದ ಮತ್ತೋರ್ವ ಜಾನಿ ಪ್ರೀತು ಮಾತನಾಡಿ, ಮಣ್ಣಿನ ಸಂರಕ್ಷಣೆಯಲ್ಲಿ ದ್ವಿದಳ ದಾನ್ಯದ ಬೆಳೆಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ರೈತರಾದ ಕುಮಾರಸ್ವಾಮಿ, ದೊಡ್ಡಯ್ಯ, ರಂಗಸ್ವಾಮಯ್ಯ, ಲಕ್ಷ್ಮಮ್ಮ ಇತತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.