23ಕ್ಕೆ ರಾಹುಲ್ ಗಾಂಧಿ ರಾಜ್ಯ ಭೇಟಿ ಸಾಧ್ಯತೆ
Team Udayavani, Dec 8, 2017, 6:10 AM IST
ಬೆಂಗಳೂರು: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ಡಿ.23ಕ್ಕೆ ರಾಜ್ಯಕ್ಕೆ ಆಗಮಿಸುವ
ಸಾಧ್ಯತೆಯಿದೆ.
ಈ ಕುರಿತು ರಾಜ್ಯ ನಾಯಕರು ಈಗಾಗಲೇ ರಾಹುಲ್ ಗಾಂಧಿಗೆ ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿದ್ದು, ಮೊದಲ ಸಮಾವೇಶವನ್ನು ಹುಬ್ಬಳ್ಳಿ-ಧಾರವಾಡ ಅಥವಾ ಚಿಕ್ಕಮಗಳೂರಿನಲ್ಲಿ ಮಾಡುವ ಕುರಿತು ರಾಜ್ಯ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ.
ಹುಬ್ಬಳ್ಳಿ ಧಾರವಾಡದಲ್ಲಿ ಬೃಹತ್ ಸಮಾವೇಶ ಮಾಡಿದರೆ, ರಾಜ್ಯದ ಎಲ್ಲ ಭಾಗದ ಕಾರ್ಯಕರ್ತರು ಭಾಗವಹಿಸಲು
ಅನುಕೂಲವಾಗಲಿದೆ. ಅಲ್ಲದೇ ಇದೊಂದು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಿ 2018ರ ಚುನಾವಣೆಗೆ ದೊಡ್ಡ
ಸಂದೇಶ ರವಾನೆ ಮಾಡಲು ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಪಕ್ಷದ ರಾಜ್ಯಾಧ್ಯಕ್ಷ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.