ರೈಲ್ವೆ ಕೆಳಸೇತುವೆ ಕುಸಿತ: ಪ್ರಯಾಣಿಕರು ಪಾರು
Team Udayavani, Mar 19, 2018, 11:42 AM IST
ಯಲಹಂಕ: ರೈಲ್ವೆ ಕೆಳಸೇತುವೆ ರಸ್ತೆಯ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ಬೆಟ್ಟಹಲಸೂರು ಸಮೀಪ ನಡೆದಿದೆ. ಭಾರತೀಯ ರೈಲ್ವೆ ಇಲಾಖೆಯಡಿ ಬೆಟ್ಟಹಲಸೂರು ನಾರಾಯಣಪುರ ಗ್ರಾಮದಿಂದ ರಾಜಾನುಕುಂಟೆ ಮತ್ತು ಚಪ್ಪರಗಲ್ ದಿನ್ನೆಗೆ ಸಂಪರ್ಕ ರೈಲ್ಪೆ ಕೆಳಸೇತುವೆಯ ರಸ್ತೆಯ ಒಂದು ಭಾಗದ ತಡೆಗೋಡೆ ಶನಿವಾರ ಮದ್ಯಾಹ್ನ ಕುಸಿದು ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಎಂದು ಸ್ಥಳೀಯರು ತಿಳಿಸಿದರು.
ರೈಲ್ವೆ ಇಲಾಖೆಗೆ ಸಂಬಂದಪಟ್ಟವರ ಮೇಲೆ ಕ್ರಮ ತೆಗೆದುಕೊಂಡು ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಕೂಡಲೇ ರಸ್ತೆ ಕಾಮಗಾರಿ ಕೈಗೆತ್ತಿಕೊಂಡು ನಾಗರೀಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಬೆಟ್ಟಹಲಸೂರು ಗ್ರಾಪಂ ಅಧ್ಯಕ್ಷೆ ಪಿ,ಎಸ್.ರಜನಿ ಹೇಳಿದರು.
ಒಂದು ದಿನದ ಹಿಂದೆ ಮಳೆ ಬಿದ್ದು ಗುಳಿಯಾಗಿದ್ದು ನೀರು ಜನಿದು ಗೋಡೆ ಕುಸಿದಿದೆ. ಈ ರಸ್ತೆಯ ಬಿರುಕು ಬಿಟ್ಟ ಗೋಡೆ ಸರಿಪಡಿಸಲು ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ ಸಂಬಂದಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳಲಿದ್ದಾರೆ.
-ಸಾಯಿ ಬಾಸ್ಕರ್. ರೈಲ್ವೆ ಎಂಜಿನಿಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.