ಅವಾಂತರ ಸೃಷ್ಟಿಸಿದ ಮಳೆ
Team Udayavani, Jun 18, 2018, 11:49 AM IST
ಬೆಂಗಳೂರು: ನಗರದಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದ್ದು, ದಿಢೀರ್ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.
ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸುರಿದ ಮಳೆಗೆ ಕುಮಾರ ಕೃಪಾ ಸಂಸ್ಥೆ, ಮಲ್ಲೇಶ್ವರ, ಹೂಡಿ ಹಾಗೂ ಎಚ್‌ಆರ್‌ಬಿಆರ್ ಬಡಾವಣೆಗಳಲ್ಲಿ 4 ಮರಗಳು ಧರೆಗುರುಳಿವೆ. ಇದರೊಂದಿಗೆ ಒಕಳಿಪುರ, ಸ್ಯಾಂಕಿ ರಸ್ತೆ ಹಾಗೂ ಕೆ.ಆರ್.ವೃತ್ತದ, ಚಾಲುಕ್ಯ ವೃತ್ತ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.