ವಾಯುಭಾರ ತಂದ ಮಳೆ

Team Udayavani, Mar 16, 2018, 11:43 AM IST

vayubhara.jpg

ಬೆಂಗಳೂರು: ಕಳೆದೆರಡು ದಿನಗಳು ನಗರದಲ್ಲಿ ಮಿಂಚಿ ಮರೆಯಾಗುತ್ತಿದ್ದ ಮಳೆ, ಗುರುವಾರ ಆರ್ಭಟಿಸಿತು. ಪರಿಣಾಮ ನಾಲ್ಕು ಮರಗಳು ಧರೆಗುರುಳಿದವು. ಕೆಲ ಪ್ರದೇಶಗಳು ಕತ್ತಲೆಯಲ್ಲಿ ಮುಳುಗಿದವು. ಪ್ರಮುಖ ರಸ್ತೆಗಳಲ್ಲಿ ಸಂಚಾರದಟ್ಟಣೆ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. 

ಅರಬ್ಬಿ ಸಮುದ್ರದ ಆಗ್ನೇಯದಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಪರಿಣಾಮ ಗುರುವಾರ ಕೆಂಗೇರಿ, ರಾಜರಾಜೇಶ್ವರಿ ನಗರ, ಹೆಮ್ಮಿಗೆಪುರ, ಕಗ್ಗಲಿಪುರ, ಸಾರಕ್ಕಿ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆ ಸುರಿಯಿತು.

ಈ ಮಧ್ಯೆ ಯಲಹಂಕ ನ್ಯೂಟೌನ್‌, ಶೇಷಾದ್ರಿಪುರ ರಸ್ತೆಯ ನಟರಾಜ್‌ ಚಿತ್ರಮಂದಿರ ಹತ್ತಿರ, ಪೀಣ್ಯ ಕೈಗಾರಿಕಾ ಪ್ರದೇಶ, ಮಲ್ಲತ್ತಹಳ್ಳಿಯಲ್ಲಿ ತಲಾ ಒಂದು ಮರ ನೆಲಕಚ್ಚಿವೆ. ರಾಜಾಜಿನಗರ, ಮಹಾಗಣಪತಿ ನಗರ, ಮಲ್ಲೇಶ್ವರ ಸೇರಿದಂತೆ ಅಲ್ಲಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿ, ಕೆಲ ಬಡಾವಣೆಗಳಲ್ಲಿ ಕತ್ತಲೆ ಆವರಿಸಿತು. ಪ್ರಮುಖ ಜಂಕ್ಷನ್‌ಗಳಲ್ಲಿ ನೀರು ಆವರಿಸಿದ್ದರಿಂದ ವಾಹನಗಳ ಸಂಚಾರ ಮಂದಗತಿಯಲ್ಲಿತ್ತು.

ತಗ್ಗುಪ್ರದೇಶಗಳಿಗೆ ನೀರು ನುಗ್ಗಿತು. ಆರ್‌.ಆರ್‌. ನಗರ, ಕೆಂಗೇರಿ, ವಿಧಾನಸೌಧ ಸುತ್ತಮುತ್ತ, ಎಂ.ಜಿ.ರಸ್ತೆ, ಕುಮಾರಸ್ವಾಮಿ ಲೇಔಟ್‌, ಶಾಂತಿನಗರ, ಮೈಸೂರು ರಸ್ತೆ, ತುಮಕೂರು-ಬೆಂಗಳೂರು ರಸ್ತೆ ಸೇರಿದಂತೆ ಅಲ್ಲಲ್ಲಿ ಸಂಚಾರದಟ್ಟಣೆ ಹೆಚ್ಚಿತ್ತು. 

ಎಲ್ಲೆಲ್ಲಿ ಎಷ್ಟು ಮಳೆ?: ಕೆಂಗೇರಿ 56.5 ಮಿ.ಮೀ., ಆರ್‌.ಆರ್‌. ನಗರ 41.5 ಮಿ.ಮೀ., ಹೆಮ್ಮಿಗೆಪುರ 38 ಮಿ.ಮೀ., ಕುಮಾರಸ್ವಾಮಿ ಲೇಔಟ್‌ 30.5 ಮಿ.ಮೀ., ಮಾಚೋಹಳ್ಳಿ 13.5 ಮಿ.ಮೀ., ವಡೇರಹಳ್ಳಿ 12.5 ಮಿ.ಮೀ., ಸಾರಕ್ಕಿ 18.5 ಮಿ.ಮೀ., ಕಗ್ಗಲೀಪುರ 15.5 ಮಿ.ಮೀ., ಕೋರಮಂಗಲ 5.5 ಮಿ.ಮೀ., ಅಗ್ರಹಾರ 10 ಮಿ.ಮೀ. ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

ಅರಬ್ಬಿ ಸಮುದ್ರದ ಆಗ್ನೇಯದಲ್ಲಿ ಉಂಟಾದ ವಾಯುಭಾರ ಕುಸಿತದ ತೀವ್ರತೆ ಮುಂದುವರಿಯಲಿದ್ದು, ನಗರದಲ್ಲಿ ಶುಕ್ರವಾರ ಕೂಡ ಮಳೆ ಮುಂದುವರಿಯುವ ನಿರೀಕ್ಷೆ ಇದೆ.
-ಸುಂದರ್‌ ಮೇತ್ರಿ, ಹವಾಮಾನ ಇಲಾಖೆ ಅಧಿಕಾರಿ

ಟಾಪ್ ನ್ಯೂಸ್

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Chamarajanagara: A third-grade girl passed away after collapsing in class.

Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.