ದಿಲ್ಲಿ ಕರ್ನಾಟಕ ಸಂಘ ಆವರಣದಲ್ಲಿ ರಾಜ್‌ ಪ್ರತಿಮೆ: ಅನಂತಕುಮಾರ್‌

Team Udayavani, Apr 25, 2017, 12:19 AM IST

Ananth-Kumar-1-600.jpg

ಬೆಂಗಳೂರು: ದಿಲ್ಲಿಯ ಕರ್ನಾಟಕ ಸಂಘ ಭವನದ ಆವರಣದಲ್ಲಿ ವರ್ಷದೊಳಗೆ ವರನಟ ಡಾ| ರಾಜ್‌ಕುಮಾರ್‌ ಅವರ ಪ್ರತಿಮೆ ಅನಾವರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್‌ ತಿಳಿಸಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಡಾ| ರಾಜ್‌ಕುಮಾರ್‌ ಅವರ 89ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದಿಲ್ಲಿಯಲ್ಲಿ ನಿರ್ಮಿಸಲಾದ ಕರ್ನಾಟಕ ಸಂಘದ ಭವನವನ್ನು ಈ ಹಿಂದೆ ಸ್ವತಃ ಡಾ| ರಾಜ್‌ಕುಮಾರ್‌ ಉದ್ಘಾಟಿಸಿದ್ದರು. ಈಗ ಅದೇ ಭವನದ ಆವರಣದಲ್ಲಿ ರಾಜ್‌ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು ಎಂದು ಹೇಳಿದರು. ರಾಜ್‌ ಪ್ರತಿಮೆ ಅನಾವರಣ ವಿಚಾರದಲ್ಲಿ ರಾಜ್ಯ ಸರಕಾರ ಕೂಡ ಕೈಜೋಡಿಸಬೇಕು. ರಾಜ್‌ಕುಮಾರ್‌ ಅವರ ಮುಂದಿನ ಜನ್ಮದಿನಾಚರಣೆ ಒಳಗೆ ಈ ಪ್ರತಿಮೆ ಅನಾವರಣಗೊಳಿಸಲಾಗುವುದು ಎಂದು ತಿಳಿಸಿದರು.

‘ಡಿಜಿಟಲ್‌ ರಾಜ್‌’
ಡಾ| ರಾಜ್‌ಕುಮಾರ್‌ ಅವರನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಅವರೆಲ್ಲ ಚಿತ್ರಗಳು, ಹಾಡುಗಳನ್ನು ವಿಶ್ಲೇಷಿಸಿ, ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಿಸುವ ಮೂಲಕ ರಾಜ್‌ಕುಮಾರ್‌ ಅವರ ಬದುಕನ್ನು ಪಸರಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ‘ಡಿಜಿಟಲ್‌ ರಾಜ್‌’ ಯೋಜನೆಯನ್ನು ಕೈಗೆತ್ತಿಕೊಳ್ಳುವ ಆವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.