ರಾಮಲಿಂಗಾ ರೆಡ್ಡಿ ವಾಕ್ಸಮರ

Team Udayavani, Mar 13, 2018, 12:00 PM IST

ramareddy.jpg

ಬೆಂಗಳೂರು: ಅಧಿಕಾರ “ನಾಮ್‌ಕೆವಾಸ್ತೆ’ ಹೇಳಿಕೆಗೆ ಸಂಬಂಧಿಸಿದಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಮತ್ತು ಗೃಹ ಸಚಿವ ರಾಮಲಿಂಗಾರೆಡ್ಡಿ ಮಧ್ಯೆ ಮಾತಿನ ಸಮರ ನಡೆದಿದೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್‌ ಶೆಟ್ಟರ್‌, ಸರ್ಕಾರಿ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಐಪಿಎಸ್‌ ಅಧಿಕಾರಿಗಳ ಸಂಘದ ಅಧ್ಯಕ್ಷರು ಸರ್ಕಾರಕ್ಕೆ ಬರೆದಿರುವ ಪತ್ರ ಪ್ರಸ್ತಾಪಿಸಿ, ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಪೊಲೀಸ್‌ ಇಲಾಖೆಯಲ್ಲಿ ಎಲ್ಲ ಅಧಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸೂಪರ್‌ ಸಿಎಂ ಕೆಂಪಯ್ಯ ಕೈಯ್ಯಲ್ಲಿದ್ದು, ಗೃಹ ಸಚಿವ ರಾಮಲಿಂಗಾರೆಡ್ಡಿ ನಾಮ್‌ಕೆವಾಸ್ತೇ ಗೃಹ ಸಚಿವರಾಗಿದ್ದಾರೆ ಎಂದು ಟೀಕಿಸಿದರು.

ಇದಕ್ಕೆ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ ರಾಮಲಿಂಗಾರೆಡ್ಡಿ, ಬಿಜೆಪಿ ನಾಯಕರು ಎಲುಬಿಲ್ಲದ ನಾಲಿಗೆಯಿಂದ ಸುಳ್ಳು ಮಾಹಿತಿ ಹರಡುತ್ತಿದ್ದಾರೆ. ಜಗದೀಶ್‌ ಶೆಟ್ಟರ್‌ ಶಾಸಕರಾಗುವ ವೇಳೆ ನಾನು ಸಚಿವನಾಗಿ ಕೆಲಸ ಮಾಡುತ್ತಿದ್ದೆ. ಗೃಹ ಇಲಾಖೆಯ ಸಂಪೂರ್ಣ ಅಧಿಕಾರ ನನ್ನ ಕೈಯ್ಯಲ್ಲೇ ಇದೆ. ಆದರೆ, ಆರ್‌ಎಸ್‌ಎಸ್‌ನವರು ಹೇಳಿದ ಗಿಣಿಪಾಠವನ್ನು ಜಗದೀಶ್‌ ಶೆಟ್ಟರ್‌ ಒಪ್ಪಿಸುತ್ತಿದ್ದಾರೆ ಎಂದು ಹೇಳಿದರು.

ಐಪಿಎಸ್‌ ಅಧಿಕಾರಿಗಳ ಸಂಘದ ಅಧ್ಯಕ್ಷ ಆರ್‌.ಪಿ.ಶರ್ಮಾ ಕೆಲವು ಆರೋಪಗಳನ್ನು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿಯವರು ಈ ವಿಚಾರದಲ್ಲಿ ಅನಗತ್ಯ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.
-ರಾಮಲಿಂಗಾರೆಡ್ಡಿ, ಗೃಹ ಸಚಿವ

ಟಾಪ್ ನ್ಯೂಸ್

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.