ನಾರಾಯಣ ಸ್ವಾಮಿ ಪರ ರಮಣಸಿಂಗ್ ಪ್ರಚಾರ
Team Udayavani, May 11, 2018, 12:08 PM IST
ಬೆಂಗಳೂರು: ಹೆಬ್ಟಾಳ ವಿಧಾನಭಾ ಕ್ಷೇತ್ರದಿಂದ ಎರಡನೇ ಬಾರಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಡಾ. ವೈ.ಎ ನಾರಾಯಣಸ್ವಾಮಿ ಗುರುವಾರ ಆರ್.ಟಿನಗರ ಸೇರಿ ಹಲವು ಭಾಗಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಛತ್ತೀಸ್‌ಗಡ ಮುಖ್ಯಮಂತ್ರಿ ರಮಣ್‌ಸಿಂಗ್ ಸೇರಿ ಬಿಜೆಪಿ ಮುಖಂಡರ ಜತೆ ಬೃಹತ್ ಚುನಾವಣಾ ಪ್ರಚಾರ ನಡೆಸಿದ ನಾರಾಯಣಸ್ವಾಮಿ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕನಸು ಇಟ್ಟುಕೊಂಡಿರುವ ತಮಗೆ ಮತ್ತೂಮ್ಮೆ ಶಾಸಕನಾಗಿ ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಶಾಸಕನಾಗಿ ಅಲ್ಪಾವಧಿಯಲ್ಲಿಯೇ ಮಾಡಿದ ಜನಪರ ಕೆಲಸಗಳನ್ನು ಕ್ಷೇತ್ರದ ಜನತೆ ಮೆಚ್ಚಿಕೊಂಡಿದ್ದು, ಉತ್ತಮ ಬೆಂಬಲವ್ಯಕ್ಯವಾಗಿದೆ. ಎಲ್ಲೆಡೆ ಮತದಾರರು ತೋರಿಸುತ್ತಿರುವ ಪ್ರೀತಿ ಹಾಗೂ ಒಲವಿನಿಂದ ಮತ್ತೆ ಗೆಲ್ಲುತ್ತೇನೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಛತ್ತೀಸ್‌ಗಡ ಮುಖ್ಯಮಂತ್ರಿ ರಮಣ್‌ಸಿಂಗ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿದೆ ಆರೋಪಿಸಿದರು. ಕೇಂದ್ರ ಸರಕಾರದ ಸಾಧನೆಗಳು ಹಾಗೂ ರಾಜ್ಯ ಸರಕಾರದ ವೈಫಲ್ಯಗಳನ್ನು ಕಂಡಿರುವ ಮತದಾರರು ಬಿಜೆಪಿಗೆ ಒಲವು ತೋರಲಿ¨ªಾರೆ .ಈ ಬಾರಿ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.