ಕೆಲಸ ಮಾಡದ್ದಕ್ಕೆ ಸಚಿವ ಸ್ಥಾನಕಳಕೊಂಡ ರಮೇಶ: ಸತೀಶ
Team Udayavani, Dec 27, 2018, 6:47 AM IST
ಬೆಳಗಾವಿ: ಸಹೋದರ ರಮೇಶ ಜಾರಕಿಹೊಳಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ಇದು ಅವರನ್ನು ಸಚಿವ ಸ್ಥಾನದಿಂದ
ಕೆಳಗಿಳಿಸಲು ಕಾರಣವಾಯಿತು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಮೇಶ ಎಲ್ಲಿದ್ದಾರೆ ಎನ್ನುವುದು ನನಗೂ ಗೊತ್ತಿಲ್ಲ. ಹುಡುಕಿ ಅವರೊಂದಿಗೆ ಮಾತುಕತೆ ನಡೆಸಬೇಕಾಗಿದೆ. ಒಂದೆರಡು ದಿನಗಳಲ್ಲಿ ಭೇಟಿ ಮಾಡುತ್ತೇನೆ. ರಾಜಕೀಯವಾಗಿ ಅವರಿಗೆ ಏನು ಹೇಳಬೇಕೋ ಅದನ್ನು ಹೇಳುವ ಪ್ರಯತ್ನ ಮಾಡುತ್ತೇನೆ. ಅವರು ಸಹ ಯಾವುದೇ ಬೇಡಿಕೆ ಇಟ್ಟಿಲ್ಲ. ನನ್ನ ಮೇಲೆ ಅವರಿಗೆ ಕೋಪವೂ ಇಲ್ಲ ಎಂದರು.
ರಮೇಶ ಅವರ ವರ್ತನೆಯಲ್ಲಿ ಸಾಕಷ್ಟು ಬದಲಾವಣೆ ಆಗಬೇಕಿದೆ. ಮುಖ್ಯವಾಗಿ ಮಾತನಾಡುವಾಗ ಬಹಳ ಜಾಗ್ರತೆ ವಹಿಸಬೇಕು. ಇದರ ಬಗ್ಗೆ ಈ ಹಿಂದೆ ಹಲವಾರು ಬಾರಿ ಹೇಳಿದ್ದೇನೆ. ಅವರು ಮೊದಲಿನಿಂದಲೂ ಹಾಗೆಯೇ, ಸರಿಯಾಗಿ ಮಾತನಾಡುವುದೇ ಇಲ್ಲ ಎಂದರು. ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯ ಉಸ್ತುವಾರಿ ವೇಣುಗೋಪಾಲ ಜೊತೆ ನಡೆದ ಚರ್ಚೆಯಲ್ಲಿ ಖಾತೆ ಹಂಚಿಕೆ ವಿಷಯ
ಪ್ರಸ್ತಾಪವಾಗಲಿಲ್ಲ ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿ ಅಪಾಯವಿಲ್ಲ. ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವರ್ತನೆಯೇ ಅವರನ್ನು
ಸಂಪುಟದಿಂದ ಕೈಬಿಡಲು ಕಾರಣವಾಗಿದೆ. ಅವರು ರಾಜೀನಾಮೆ ನೀಡಿದರೂ ಸರ್ಕಾರ ಸೇಫ್ ಆಗಿರಲಿದೆ.
●ಡಿ.ಎಸ್. ಹೂಲಗೇರಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.