![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 23, 2024, 12:10 PM IST
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಗಳಾದ ಶಿವಮೊಗ್ಗ ತೀರ್ಥಹಳ್ಳಿಯ ಮುಸಾ ವೀರ್ ಹುಸೇನ್ ಶಾಜೀಬ್, ಮಥೀನ್ ಅಹಮದ್ ತಾಹಾನನ್ನು ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ಮತ್ತೆ 7 ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ.
ಏ.12ರಂದು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿ 10 ದಿನ ಕಾಲ ವಶಕ್ಕೆ ಪಡೆಯಲಾಗಿತ್ತು. ಸೋಮವಾರ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಇಬ್ಬರನ್ನು ಹಾಜರುಪಡಿಸಲಾಗಿತ್ತು.
ಆರೋಪಿಗಳಿಂದ ಇನ್ನಷ್ಟು ಮಾಹಿತಿ ಸಂಗ್ರಹ, ಸ್ಥಳ ಪರಿಶೀಲನೆ ಕಾರಣಕ್ಕಾಗಿ ಹೆಚ್ಚುವರಿ 7 ದಿನ ಕಾಲ ಮತ್ತೂಮ್ಮೆ ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ. ಸ್ಫೋಟ ಹಾಗೂ ಸಂಚಿನ ಬಗ್ಗೆ ಶಂಕಿತರು ಹಲವು ಮಾಹಿತಿ ನೀಡಿದ್ದಾರೆ. ಅವುಗಳ ಪರಿಶೀಲನೆ ನಡೆಯುತ್ತಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.