Bengaluru Rameshwaram Cafe: ಶಂಕಿತ ಬಸ್ಸ‌ಲ್ಲಿ ಸಂಚರಿಸಿದ ದೃಶ್ಯ ರಿಲೀಸ್‌


Team Udayavani, Mar 9, 2024, 11:32 AM IST

Bengaluru Rameshwaram Cafe: ಶಂಕಿತ ಬಸ್ಸ‌ಲ್ಲಿ ಸಂಚರಿಸಿದ ದೃಶ್ಯ ರಿಲೀಸ್‌

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮಹತ್ವದ ಸುಳಿವು ಸಂಗ್ರಹಿಸಿರುವ ಎನ್‌ಐಎ ಅಧಿಕಾರಿ ಗಳು, ಶಂಕಿತ ಸಂಚರಿಸಿರುವ ಬಿಎಂಟಿಸಿ ಬಸ್‌ನ ಒಳಭಾಗದ ಸಿಸಿ ಕ್ಯಾಮೆರಾ ಮತ್ತು ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆ ವ್ಯಾಪ್ತಿಯ ಬಸ್‌ ನಿಲ್ದಾಣದಲ್ಲಿರುವ ಸಂಚರಿಸಿರುವ ಸಿಸಿ ಕ್ಯಾಮೆರಾ ದೃಶ್ಯ ಬಿಡುಗಡೆ ಮಾಡಿ, ಶಂಕಿತನ ಪತ್ತೆಗೆ ಸಾರ್ವಜನಿಕರ ಮೊರೆ ಹೋಗಿದ್ದಾರೆ.

ಮಾ.1ರಂದು ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಕೆಎ-57,ಎಫ್-4233 ನಂಬರ್‌ನ ಬಸ್‌ ಹತ್ತಿರುವ ಶಂಕಿತ ಮಧ್ಯಾಹ್ನ 3 ಗಂಟೆ 40 ನಿಮಿಷಕ್ಕೆ ಬಸ್‌ನಿಂದ ಇಳಿದಿದ್ದಾನೆ. ಆ ನಂತರ ಬಳ್ಳಾರಿ ಬ್ರೂಸ್‌ ಪೇಟೆ ಠಾಣೆ ವ್ಯಾಪ್ತಿಯ ಬಸ್‌ ನಿಲ್ದಾಣದಲ್ಲಿ ರಾತ್ರಿ 9 ಗಂಟೆ 1 ನಿಮಿಷಕ್ಕೆ ಕಾಣಿಸಿ ಕೊಂಡಿದ್ದಾನೆ. ಹೀಗಾಗಿ ಈ ವಿಡಿಯೋಗಳನ್ನು ಎನ್‌ಐಎ ತನ್ನ ಎಕ್ಸ್‌ ಖಾತೆಯಲ್ಲಿ ಪ್ರಕಟಿಸಿ ಆರೋಪಿಯ ಬಗ್ಗೆ ಮಾಹಿತಿ ನೀಡುವಂತೆ ಕೋರಿದೆ.

ಮತ್ತೂಂದೆಡೆ ಬಳ್ಳಾರಿಯಿಂದ ಶಂಕಿತ ಭಟ್ಕಳ, ಆ ನಂತರ ಬಂಟ್ವಾಳ ಕಡೆ ಹೋಗಿದ್ದಾನೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Kundapura: ಪತಿ, ತಾಯಿಯಿಂದ ಕಿರುಕುಳ; ಪತ್ನಿ ದೂರು

Kundapura: ಪತಿ, ತಾಯಿಯಿಂದ ಕಿರುಕುಳ; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.