ಯುವತಿಗೆ ಕಿರುಕುಳ ನೀಡಿದ್ದ ರ‍್ಯಾಪಿಡೋ ಬೈಕ್‌ ಸವಾರ ಸೆರೆ

Team Udayavani, Jul 23, 2023, 2:52 PM IST

tdy-10

ಬೆಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರ್ಯಾಪಿಡೋ ಬೈಕ್‌ ಸವಾರನನ್ನು ಎಲೆಕ್ಟ್ರಾನಿಕ್‌ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎಸ್‌.ಆರ್‌.ನಗರದ ನಿವಾಸಿ ಮತ್ತು ಹಾವೇರಿ ಜಿಲ್ಲೆಯ ಸವಣೂರಿನ ಕುರುವೆಂಕಟ್ಟಪ್ಪ(23) ಬಂಧಿತ. ಈತ ಗಾರೆ ಕೆಲಸ ಮಾಡಿಕೊಂಡಿದ್ದು, ತನ್ನ ಸ್ನೇಹಿತನ ರ್ಯಾಪಿಡೋ ಬೈಕ್‌ ತಂದು ಆರೋಪಿ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್‌ಹಾಲ್‌ ಮುಂದೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಯುವತಿ, ನಂತರ ಮನೆಗೆ ವಾಪಸ್‌ ಹೋಗಲು ರ್ಯಾಪಿಡೊ ಬೈಕ್‌ ಬುಕ್‌ ಮಾಡಿದ್ದರು. ಈ ಮಧ್ಯೆ ರ್ಯಾಪಿಡೋ ಬೈಕ್‌ ಸವಾರ ತಾನು ಹೋಗದೆ, ತನ್ನ ಸ್ನೇಹಿತನಿಗೆ ಹೋಗಲು ಹೇಳಿದ್ದನು. ಆತ ರ್ಯಾಪಿಡೋ ಬೈಕ್‌ ಬದಲು ಬೇರೆ ಬೈಕ್‌ ತಂದಿದ್ದನು. ಆದರೂ ಬೈಕ್‌ ಹತ್ತಿದ ಯುವತಿಗೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ಹೇಳಿದರು.

ಲವ್‌ ಯು ಅಂತ ಮೆಸೇಜ್‌ ಕಳುಹಿಸಿದ್ದ : ಡ್ರಾಪ್‌ ಮಾಡಿದ ನಂತರ ಬೈಕ್‌ ಸವಾರ ಯುವತಿಯ ಮೊಬೈಲ್‌ ಗೆ ಕರೆ ಮಾಡಿದ್ದಾನೆ. ಕರೆ ಸ್ವೀಕರಿಸದಿದ್ದಾಗ ನಂತರ ವಾಟ್ಸ್‌ಆ್ಯಪ್‌ನಲ್ಲಿ ಮೆಸೇಜ್‌ ಕಳುಹಿಸಿದ್ದಾನೆ. ಯಾಕೆ ಕಾಲ್ ಮಾಡುತ್ತೀಯಾ? ಹಣ ಪಾವತಿಸಿದ್ದೇನೆ. ಆ್ಯಪ್‌ ಪರಿಶೀಲಿಸುವಂತೆ ಯುವತಿ ಸೂಚಿಸಿದ್ದಾಳೆ. ಈ ವೇಳೆ “ಲವ್‌ ಯು’ ಎಂದು ಸಂದೇಶ ಕಳುಹಿಸಿದ್ದಾನೆ. ನೊಂದ ಯುವತಿ ಸವಾರ ಮಾಡಿದ ಮೆಸೇಜ್‌ಗಳನ್ನು ತನ್ನ ಟ್ವಿಟರ್‌ ಖಾತೆಯಲ್ಲಿ

ಹಂಚಿಕೊಂಡು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ. ಅದನ್ನು ಗಮನಿಸಿದ ಪೊಲೀಸರು, ಟ್ವೀಟ್‌ ಮಾಡಿದ ಯುವತಿಯನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.