ಜು.12ರೊಳಗೆ  ಕ್ಷೇತ್ರ ಪುನರ್‌ ವಿಂಗಡಣೆ, ಅಧಿಸೂಚನೆ 


Team Udayavani, Jun 15, 2018, 6:25 AM IST

high-court-karnataka.jpg

ಬೆಂಗಳೂರು: ಅವಧಿ ಪೂರ್ಣಗೊಳ್ಳಲಿರುವ 116 ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ
ಮೀಸಲಾತಿ ಪಟ್ಟಿಯನ್ನು ಜುಲೈ 12ರೊಳಗೆ ಸಿದ್ಧಪಡಿಸಿ ಅಧಿಸೂಚನೆ ಹೊರಡಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಜ್ಞಾಪನಾ ಪತ್ರ (ಮೆಮೊ) ಸಲ್ಲಿಸಿದೆ.

ಮೊದಲ ಹಂತದಲ್ಲಿ ಜು.4ರಂದು 116 ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ಮತ್ತು ಎರಡನೇ ಹಂತದಲ್ಲಿ ಜು.9ಕ್ಕೆ 102 ಪೌರಾಡಳಿತ ಸಂಸ್ಥೆಗಳಿಗೆ ಕ್ಷೇತ್ರ ಪುನರ್‌ ವಿಂಗಡಣೆ ಪಟ್ಟಿ ಕುರಿತು ಅಧಿಸೂಚನೆ ಹೊರಡಿಸಲಾಗುವುದು. ಅಲ್ಲದೆ, ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್‌- ಉಪಮೇಯರ್‌ ಮೀಸಲು ಸ್ಥಾನಗಳ ಸಂಬಂಧ ಜು.12ರಂದು
ಅಧಿಸೂಚನೆ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಕಾರ್ಯದರ್ಶಿಗಳು ಸಲ್ಲಿಸಿರುವ ಮೆಮೋದಲ್ಲಿ ತಿಳಿಸಲಾಗಿದೆ.

ಸರ್ಕಾರದ ಈ ತೀರ್ಮಾನಕ್ಕೆ ಚುನಾವಣಾ ಆಯೋಗ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಸರ್ಕಾರ ಹಾಗೂ ಆಯೋಗ ಸೇರಿ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಬಿ. ಶ್ರೀನಿವಾಸೇಗೌಡ ಅವರಿದ್ದ ವಿಭಾಗೀಯ ಪೀಠಕ್ಕೆ ಮೆಮೊ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ಗುರುವಾರ ಇತ್ಯರ್ಥಪಡಿಸಿದೆ.

ರಾಜ್ಯದ 218 ಸ್ಥಳೀಯ ಸಂಸ್ಥೆಗಳ ಪೈಕಿ ಮೂರು ಪಾಲಿಕೆಗಳು, 29 ನಗರಸಭೆಗಳು, 56 ಪುರಸಭೆಗಳು, 28 ಪಟ್ಟಣ ಪಂಚಾಯಿತಿಗಳ ಅವಧಿ ಇದೇ ವರ್ಷದ ಮೇ ತಿಂಗಳಿನಿಂದ ಹಂತ-ಹಂತವಾಗಿ ಪೂರ್ಣಗೊಳ್ಳಲಿದೆ. ಹೀಗಾಗಿ, ಒಟ್ಟು 116 ಸ್ಥಳೀಯ ಸಂಸ್ಥೆಗಳಿಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಿದೆ. ಆದರೆ, ಸರ್ಕಾರದಿಂದ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲು ಪಟ್ಟಿ ಸಿದಟಛಿಗೊಳ್ಳದ ಕಾರಣ ಆಯೋಗ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಟಾಪ್ ನ್ಯೂಸ್

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.