ಭಾಗ್ಯವಂತರು ಮರು ಬಿಡುಗಡೆ


Team Udayavani, Oct 24, 2021, 12:23 PM IST

ಭಾಗ್ಯವಂತರು ಮರು ಬಿಡುಗಡೆ

ವರನಟ ಡಾ. ರಾಜಕುಮಾರ್‌, ಬಿ. ಸರೋಜಾದೇವಿ, ಅಶೋಕ್‌, ಬಾಲಕೃಷ್ಣ, ರಾಮಕೃಷ್ಣ, ತೂಗುದೀಪ ಶ್ರೀನಿವಾಸ್‌, ಮೈನಾವತಿ, ಎಂ. ಎಸ್‌ ಉಮೇಶ್‌, ಬಿ. ಜಯಾ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ “ಭಾಗ್ಯವಂತರು’ ಚಿತ್ರದ ಬಗ್ಗೆ ನಿಮಗೆಲ್ಲ ಗೊತ್ತೆ ಇದೆ. 1977ರಲ್ಲಿ ತೆರೆಕಂಡು ಅಂದಿನ ಕಾಲಕ್ಕೆ ಸೂಪರ್‌ ಹಿಟ್‌ ಆಗಿದ್ದ, “ಭಾಗ್ಯವಂತರು’ ಚಿತ್ರ ಈಗ ಮತ್ತೆ ಮರು ಬಿಡುಗಡೆಯ ಭಾಗ್ಯ ಪಡೆಯುತ್ತಿದೆ.

ಹೌದು, ನಟ ಕಂ ನಿರ್ಮಾಪಕ ದ್ವಾರಕೀಶ್‌ ನಿರ್ಮಾಣದಲ್ಲಿ ಮತ್ತು ಹಿರಿಯ ನಿರ್ದೇಶಕ ಭಾರ್ಗವ ನಿರ್ದೇಶನದಲ್ಲಿ ಮೂಡಿಬಂದಿದ್ದ “ಭಾಗ್ಯವಂತರು’ ಚಿತ್ರ, ಸುಮಾರು ನಾಲ್ಕೂವರೆ ದಶಕದ ಬಳಿಕ ಹೊಸ ಹೊಳಪಿನಲ್ಲಿ ತೆರೆಕಾಣುತ್ತಿದೆ. ಈಗಾಗಲೇ “ಭಾಗ್ಯವಂತರು’ ಚಿತ್ರಕ್ಕೆ ಡಿ. ಐ, 7.1 ಟ್ರಾಫಿಕ್‌ ಸೇರಿದಂತೆ ಅನೇಕ ನವೀನ ತಂತ್ರಜ್ಞಾನವನ್ನು ಅಳವಡಿಸಲಾಗಿದ್ದು, ವಿತರಕ ಮುನಿರಾಜು ಇದೇ ನವೆಂಬರ್‌ ತಿಂಗಳಿನಲ್ಲಿ ನವೀನ ಶೈಲಿಯಲ್ಲಿ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ಇನ್ನು “ಭಾಗ್ಯವಂತರು’ ಚಿತ್ರ ಮರು ಬಿಡುಗಡೆಯಾಗುತ್ತಿರುವುದರ ಬಗ್ಗೆ ಮಾತನಾಡುವ ಹಿರಿಯ ನಿರ್ದೇಶಕ ಭಾರ್ಗವ, “ರಾಜಕುಮಾರ್‌ ನಟಿಸಿದ್ದ “ಬಬ್ರುವಾಹನ’, “ನಾ ನಿನ್ನ ಮರೆಯಲಾರೆ’, “ಜಗ ಮೆಚ್ಚಿದ ಮಗ’ ಸೇರಿದಂತೆ ಅನೇಕ ಚಿತ್ರಗಳಿಗೆ ಸಿನಿಮಾಗಳಿಗೆ ನಿರ್ದೇಶನ ಮಾಡಿ¨ªೆ. ಹಾಗಾಗಿ ನಮ್ಮಿಬ್ಬರ ನಡುವೆ ವಿಶೇಷ ಪ್ರೀತಿಯಿತ್ತು. ನಿರ್ಮಾಪಕ ದ್ವಾರಕೀಶ್‌ ಹಾಗೂ ರಾಜಕುಮಾರ್‌ ಇಬ್ಬರೂ ನೀವೆ ಈ ಚಿತ್ರ ನಿರ್ದೇಶನ ಮಾಡಿ ಎಂದು ಹೇಳಿದ್ದರಿಂದ, ನನ್ನ ಮೊದಲ ನಿರ್ದೇಶನದ ಸಿನಿಮಾ ರಾಜಕುಮಾರ್‌ ಅವರೊಂದಿಗೆ ಮಾಡುವಂತಾಯ್ತು.

ಇದನ್ನೂ ಓದಿ:- ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

44ವರ್ಷಗಳ ಹಿಂದೆ ನಾನು ನಿರ್ದೇಶಿಸಿದ್ದ ಮೊದಲ ಸಿನಿಮಾವೇ ಸೂಪರ್‌ ಹಿಟ್‌ ಆಯಿತು. ಈಗ ಅದೇ ಸಿನಿಮಾ ಹೊಸ ತಂತ್ರಜ್ಞಾನದಲ್ಲಿ ರಿಲೀಸ್‌ ಆಗುತ್ತಿರುವುದು ಖುಷಿಯಾಗುತ್ತಿದೆ’ ಎನ್ನುತ್ತಾರೆ. ಸುಮಾರು ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿರುವ “ವಜ್ರೇಶ್ವರಿ ಕಂಬೈನ್ಸ್‌’ ಸಂಸ್ಥೆಯಲ್ಲಿ ಕೆಲಸ ಮಾಡಿದ್ದ, ವಿತರಕನಾಗಿ ಗುರುತಿಸಿಕೊಂಡಿರುವ ಮುನಿರಾಜು “ಭಾಗ್ಯವಂತರು’ ಚಿತ್ರವನ್ನು ರೀ-ರಿಲೀಸ್‌ ಮಾಡುತ್ತಿದ್ದಾರೆ. ಈಗಾಗಲೇ ರಾಜಕುಮಾರ್‌ ಅಭಿನಯದ “ಆಪರೇಷನ್‌ ಡೈಮಂಡ್‌ ರಾಕೇಟ್‌’, “ನಾನೊಬ್ಬ ಕಳ್ಳ’ ಹೀಗೆ ಹಲವು ಚಿತ್ರಗಳನ್ನು ಮರು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಮುನಿರಾಜು ಈಗ “ಭಾಗ್ಯವಂತರು’ ಚಿತ್ರವನ್ನು ಸುಮಾರು 150ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದ್ದಾರೆ.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.