ರಿಯಲ್ ಎಸ್ಟೇಟ್ ಬೆಳವಣಿಗೆ ಶೇ.47ರಷ್ಟು ಕುಸಿತ
Team Udayavani, Jan 3, 2018, 12:46 PM IST
ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ನಿಯಂತ್ರಣ ಕಾಯ್ದೆ (ರೆರಾ) ಜಾರಿಗೊಳ್ಳದಿದ್ದರೂ ಕಳೆದ ವರ್ಷ ಬೆಂಗಳೂರಿನಲ್ಲಿ ಹೊಸ ರಿಯಲ್ ಎಸ್ಟೇಟ್ ಯೋಜನೆಗಳ ಆರಂಭದ ಪ್ರಮಾಣ ಶೇ. 47ರಷ್ಟು ಕುಸಿತ ಕಂಡಿದೆ ಎಂದು ಸಮೀûಾ ವರದಿಯೊಂದು ತಿಳಿಸಿದೆ.
ರೆರಾ ಕಾಯ್ದೆ ಜಾರಿ ಕುರಿತಂತೆ ರಾಜ್ಯ ಸರ್ಕಾರ ಇನ್ನೂ ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಹಾಗಾಗಿ, ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮ ಸದ್ಯದ ಮಟ್ಟಿಗೆ ನಿರಾತಂಕವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಂದಹಾಗೆ, ಈ ಕುಸಿತ ಕೇವಲ ಬೆಂಗಳೂರು ಮಾತ್ರವಲ್ಲ, ಮುಂಬೈ, ಹೈದರಾಬಾದ್ ಸೇರಿದಂತೆ ಆರು ಮಹಾನಗರಗಳಲ್ಲೂ ಆಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.